ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಆಧುನಿಕ ಯುಗದಲ್ಲಿ ಸಾಧನೆ ಮಾಡಲು ಇಂಗ್ಲಿಷ್ ಜ್ಞಾನ ಅತ್ಯಗತ್ಯ: ಶಾಸಕ ಪೊನ್ನಣ್ಣ
ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಪುಟಾಣಿ ಮಕ್ಕಳಿಗೆ ಇಂಗ್ಲಿಷ್ ಕಲಿಕೆಯ ಕಾರ್ಯಕ್ರಮದ ಅಂಗವಾಗಿ ಪೊನ್ನಂಪೇಟೆಯ ಅಂಗನವಾಡಿ ಕೇಂದ್ರದಲ್ಲಿ ನೂತನವಾಗಿ ಆರಂಭಗೊಂಡಿರುವ ಎಲ್‌ಕೆಜಿ ಹಾಗೂ ಯುಕೆಜಿ ತರಗತಿಗಳನ್ನು ಉದ್ಘಾಟಿಸಲಾಯಿತು.
ದೆಹಲಿ ಸ್ವಾತಂತ್ರ್ಯೋತ್ಸವ ರಾಯಭಾರಿಯಾಗಿ ಯಶಸ್ವಿ ರೈ ಆಯ್ಕೆ
ದೆಹಲಿಯಲ್ಲಿ ಆ. 15ರಂದು ನಡೆಯುವ ಸ್ವಾತಂತ್ರ್ಯೋತ್ಸವಕ್ಕೆ ರಾಯಭಾರಿಯಾಗಿ ಆಯ್ಕೆಯಾಗಿರುವ ಯಶಸ್ವಿ ರೈ ಅವರನ್ನು ಗೌರವಿಸಲಾಯಿತು.
ಕುಶಾಲನಗರ: ಶೌರ್ಯ ಸಮಿತಿಗಳ ಸ್ವಯಂಸೇವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ
ಕೊಡಗು ಜಿಲ್ಲೆಯ ಶೌರ್ಯ ವಿಪತ್ತು ನಿರ್ವಹಣಾ ಕಾರ್ಯಕ್ರಮದ ಐದನೇ ವಾರ್ಷಿಕೋತ್ಸವ ಪ್ರಯುಕ್ತ ಶೌರ್ಯ ಸಮಿತಿಗಳ ಸ್ವಯಂ ಸೇವಕರಿಗೆ ಹಮ್ಮಿಕೊಳ್ಳಲಾದ ಕೌಶಲ್ಯಾಭಿವೃದ್ಧಿ ತರಬೇತಿ ಮತ್ತು ಸಮಿತಿ ಸಭೆಗೆ ಚಾಲನೆ ನೀಡಲಾಯಿತು.
ಜನ ವಿರೋಧದ ನಡುವೆ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಮುಂದಾದಲ್ಲಿ ಕಾನೂನು ಹೋರಾಟ : ಅಪ್ಪಚ್ಚು ರಂಜನ್
ಜನ ವಿರೋಧದ ನಡುವೆ ರಾಜಾಸೀಟ್ ಉದ್ಯಾನವನದಲ್ಲಿ ಗ್ಲಾಸ್ ಬ್ರಿಡ್ಜ್ ನಿರ್ಮಾಣಕ್ಕೆ ಮುಂದಾದಲ್ಲಿ ಕಾನೂನು ಹೋರಾಟ ಮಾಡುವುದಾಗಿ ಮಾಜಿ ಸಚಿವ ಎಚ್ಚರಿಸಿದ್ದಾರೆ.
ಆನೆ ದಾಳಿ: ಚೆಂಬು ಗ್ರಾಮದ ರೈತ ಸಾವು
ಚೆಂಬು ಗ್ರಾಮದ ದಬ್ಬಡ್ಕ ಭಾಗದಲ್ಲಿ ಆನೆ ದಾಳಿಯಿಂದ ರೈತ ಮೃತಪಟ್ಟ ಘಟನೆ ನಡೆದಿದೆ.
ಸರ್ಕಾರಿ ಶಾಲೆಯ ಆವರಣ ಪುಂಡಪೋಕರಿ, ಮದ್ಯಪ್ರಿಯರ ಆವಾಸಸ್ಥಾನ!
ವಿದ್ಯಾ ದೇಗುಲ ಎನ್ನಿಸಿದ ಆವರಣ ಪಾಳು ಬಿದ್ದ ಕಟ್ಟಡದ ಆವರಣವಾಗಿ ಪರಿವರ್ತನೆಯಾಗುತ್ತಿರುವುದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೂರು ನಿರ್ಮಾಣಕ್ಕೆ ಭೂಮಿ ಪೂಜೆ
ಜಿ.ಪಂ. ಮಾಜಿ ಸದಸ್ಯ ಪಿ.ಎಂ ಲತೀಫ್ ಅವರಿಂದ ಸೂರು ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯಿತು.
ರಾಜಿಯಾಗುವ ಪ್ರಕರಣ ಇತ್ಯರ್ಥಕ್ಕೆ ಅವಕಾಶ
ದೇಶಾದಾದ್ಯಂತ ಅ. 7ರವರೆಗೆ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ ಎಂಬ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಅಂಗನವಾಡಿ ಮಕ್ಕಳಿಗೆ ಬಟ್ಟೆ ವಿತರಣೆ
ಚಿಕ್ಕಬೆಟ್ಟಗೇರಿ ಗ್ರಾಮದ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಉಚಿತವಾಗಿ ಚಾಪೆಗಳು, ದಿಂಬುಗಳು, ಹೊದಿಕೆಗಳು, ಆಟದ ಸಾಮಾನುಗಳನ್ನು ನೀಡಲಾಯಿತು.
ಹುಲಿ ಆತಂಕ : ಚಲನವಲನ ಪತ್ತೆಗೆ ಸಿಸಿ ಕ್ಯಾಮೆರಾ ಅಳವಡಿಕೆ
ಅರಣ್ಯ ಇಲಾಖೆ ಹುಲಿ ಚಲನವಲನದ ಪತ್ತೆಗಾಗಿ ಮೂರು ಕಡೆಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಿ ನಿಗಾವಹಿಸಿದೆ.
< previous
1
...
25
26
27
28
29
30
31
32
33
...
506
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ