ಕೊಡಗರಹಳ್ಳಿ ಕುಂದೂರುಮೊಟ್ಟೆ: 46ನೇ ವಾರ್ಷಿಕ ಮಹೋತ್ಸವ ಸಂಪನ್ನಸುಂಟಿಕೊಪ್ಪ ಸಮೀಪದ ಕೊಡಗರಹಳ್ಳಿಯ ಕುಂದೂರುಮೊಟ್ಟೆ ಚಾಮುಂಡೇಶ್ವರಿ ಸೇವಾ ಸಮಿತಿ ವತಿಯಿಂದ ಶ್ರೀ ಮಹಾವಿಷ್ಣು, ಶ್ರೀ ಚಾಮುಂಡೇಶ್ವರಿ, ರಕ್ತೇಶ್ವರಿ ಪರಿವಾರ ದೇವರ 46 ನೇ ವಾರ್ಷಿಕ ಮಹೋತ್ಸವ ಏ.29 ರಿಂದ ವಿವಿಧ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆದು ಬುಧವಾರ ಕೊನೆಗೊಂಡಿತು.