ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಗುರು ಲಭ್ಯರಾಗಲು ಪುಣ್ಯ ಅಗತ್ಯ: ಬಿ.ಜಿ.ಅನಂತಶಯನ
ಮಾನವ ಧರ್ಮದಲ್ಲಿ ದೇವರ ಬಗ್ಗೆ ಆಸಕ್ತಿ ಮೂಡಲು, ಗುರು ಲಭ್ಯವಾಗಲು ಪುಣ್ಯ ಮಾಡಿರಬೇಕು ಎಂದು ಬಿ.ಜಿ. ಅನಂತಶಯನ ಹೇಳಿದರು.
ಹಾಕಿ ಇನ್ನಷ್ಟು ಜನಪ್ರಿಯಗೊಳ್ಳಲಿ: ಪೊನ್ನಣ್ಣ
ಕ್ರೀಡೆ ಇಲ್ಲದೇ ಕೊಡಗು ಇಲ್ಲ. ಯಾವುದೇ ಕ್ರೀಡೆಗಾಗಲಿ ಪ್ರೋತ್ಸಾಹ ಅಗತ್ಯ ಎಂದು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಮಕ್ಕಳ ಭವಿಷ್ಯ ರೂಪಿಸುವಲ್ಲಿ ತಾಯಂದಿರ ಪಾತ್ರ ಅಪಾರ: ಶಾಸಕ ಮಂತರ್ ಗೌಡ
ಕ್ರೀಡೆಯಲ್ಲಿ ಉತ್ತಮ ಆಸಕ್ತಿ ಬೆಳೆಸಿಕೊಂಡಲ್ಲಿ ಮಾತ್ರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.
ಕುಂಡ್ಯೋಳಂಡ ಹಾಕಿ ಹಬ್ಬಕ್ಕೆ ಗಿನ್ನಿಸ್ ರೆಕಾರ್ಡ್ ಗರಿ
ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಸುಮಾರು 30 ಸಾವಿರಕ್ಕೂ ಅಧಿಕ ಮಂದಿಗೆ ಗ್ಯಾಲರಿ ವ್ಯವಸ್ಥೆ ಮಾಡಲಾಗಿತ್ತು. ಮೈದಾನದ ಗ್ಯಾಲರಿ ತುಂಬೆಲ್ಲ ಅಭಿಮಾನಿಗಳು ಸೇರಿದ್ದರು.
ಆಕರ್ಷಕ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ
ಕೌಟುಂಬಿಕ ಕುಂಡ್ಯೋಳಂಡ ಹಾಕಿ ಕಾರ್ನಿವಲ್ನಲ್ಲಿ ಹಾಕಿ ಜತೆಗೆ ಇತರೆ ಸ್ಪರ್ಧೆಗಳು ನಡೆದು ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಚಾಂಪಿಯನ್ ತಂಡಕ್ಕೆ 4 ಲಕ್ಷ ರು. ನಗದು ಬಹುಮಾನ ಮತ್ತು ಟ್ರೋಫಿ ನೀಡಲಾಯಿತು.
ಜಿಪಿಎಲ್ ಸೀಸನ್ 2: ದಿ ಎಲೈಟ್ ಕ್ರಿಕೆಟ್ ಸ್ಕ್ವಾಡ್-2 ವಿನ್ನರ್ಸ್
ಜಿಪಿಎಲ್ ಸೀಸನ್ 2 ಲೆದರ್ ಬಾಲ್ ಪಂದ್ಯಾವಳಿಯಲ್ಲಿ ಪ್ರೀಮಿಯರ್ ಲೀಗ್ ಭಾನುವಾರ ನಡೆದ ಪಂದ್ಯದಲ್ಲಿ ದಿ ಎಲೈಟ್ ಕ್ರಿಕೆಟ್ ಸ್ಕ್ವಾಡ್ - 2 ಚಾಂಪಿಯನ್ ಪಟ್ಟ ಅಲಂಕರಿಸಿದೆ.
ನಮ್ಮ ಪರವಾಗಿ ಫಲಿತಾಂಶ ಬರಲಿದೆ: ಬಿಜೆಪಿ ಅಭ್ಯರ್ಥಿ ಯದುವೀರ್ ವಿಶ್ವಾಸ
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಫಲಿತಾಂಶ ನಮ್ಮ ಪರವಾಗಿ ಬರುವ ವಿಶ್ವಾಸವಿದೆ ಎಂದು ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಎಲೈಟ್ ಸ್ಕ್ವಾಡ್- 2 ತಂಡ ಫೈನಲ್ ಗೆ, ಎಲೈಟ್ ಕ್ರಿಕೆಟ್ ಕ್ಲಬ್ ತಂಡ ಎಲಿಮೆನೇಟರ್-2 ಗೆ
ನಗರದ ಜನರಲ್ ಮೈದಾನದಲ್ಲಿ ಶನಿವಾರ ನಡೆದ ಪಂದ್ಯದಲ್ಲಿ ಎಲೈಟ್ ಸ್ಕ್ವಾಡ್- 2 ತಂಡ ಫೈನಲ್ ಪ್ರವೇಶಿಸಿದೆ.
ಶ್ರೀಶಕ್ತಿ ಗಣಪತಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ, ಬ್ರಹ್ಮಕಲಶೋತ್ಸವ
ಶ್ರೀ ಶಕ್ತಿ ಗಣಪತಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾಪನೆ ಹಾಗೂ ಬ್ರಹ್ಮಕಲಶೋತ್ಸವ ಶ್ರದ್ಧಾ ಭಕ್ತಿಯಿಂದ ನಡೆಯಿತು. ಪ್ರಾರ್ಥನೆ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನೆರವೇರಿತು.
ಮೈಸೂರು ಕೊಡಗು ಲೋಕಸಭಾ ಕ್ಷೇತ್ರ: ಅಭ್ಯರ್ಥಿಗಳ ಭವಿಷ್ಯ ಮತಯಂತ್ರಗಳಲ್ಲಿ ಭದ್ರ
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತವಾಗಿ ಚುನಾವಣೆ ನಡೆಯಿತು. ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ.
< previous
1
...
289
290
291
292
293
294
295
296
297
...
411
next >
Top Stories
ರೆಡ್ಡಿ ಜೈಲುಪಾಲು, ಶ್ರೀರಾಮುಲುಗೆ ಅನುಕೂಲ?
ಭಾರತ ರಕ್ಷಣಾ ವ್ಯವಸ್ಥೆಯಲ್ಲಿ ಐತಿಹಾಸಿಕ ದಿನ: ಸಂಸದ ಡಾ.ಸಿ.ಎನ್.ಮಂಜುನಾಥ್
ಕೇಂದ್ರ, ಭದ್ರತಾ ಪಡೆಗಳ ಪರ ನಾವೆಲ್ಲರೂ ನಿಲ್ಲಲಿದ್ದೇವೆ: ಡಿಕೆಶಿ
ಸರ್ಕಾರಿ ನೌಕರರ ಗುಡ್ ನ್ಯೂಸ್ : ತುಟ್ಟಿಭತ್ಯೆ ಹೆಚ್ಚಳ
ಗೃಹಲಕ್ಷ್ಮೀ ಹಣದಲ್ಲಿ ಬೋರ್ವೆಲ್ ಕೊರೆಸಿದ ಮಹಿಳೆ