ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾ ಮಟ್ಟದ ಪ್ರಬಂಧ, ಚರ್ಚಾ ಸ್ಪರ್ಧೆ
ಜಿಲ್ಲೆಯ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ಶಾಲಾ ಕಾಲೇಜುಗಳ ಪಠ್ಯ ವಿಷಯಗಳಲ್ಲಿ ‘ಸಹಕಾರ’ ವಿಷಯ ಅಳವಡಿಕೆ’ ಬಗ್ಗೆ ಪ್ರಬಂಧ ಸ್ಪರ್ಧೆ ಮತ್ತು ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ‘ಮಾಹಿತಿ ತಂತ್ರಜ್ಞಾನ ಬಳಕೆ ಮತ್ತು ತಾಂತ್ರಿಕತೆ ಅಳವಡಿಕೆಯಿಂದ ಮಾತ್ರವೇ ಸಹಕಾರಿ ಚಳುವಳಿ ಬಲ್ಯಾಡ್ಯಗೊಳ್ಳಬಲ್ಲದು’ ಬಗ್ಗೆ ಚರ್ಚಾ ಸ್ಪರ್ಧೆಯನ್ನು ಜಿಲ್ಲಾ ಸಹಕಾರ ಯೂನಿಯನ್ ಸಭಾಂಗಣದಲ್ಲಿ ಏರ್ಪಡಿಸಲಾಯಿತು.
ಪ್ಲಾಸ್ಟಿಕ್ ರಾಷ್ಟ್ರಧ್ವಜ ಮಾರಾಟ ತಡೆ ಆಗ್ರಹಿಸಿ ತಹಸಿಲ್ದಾರ್‌ಗೆ ಮನವಿ
ಸ್ವಾತಂತ್ರ‍್ಯ ದಿನಾಚರಣೆಯ ಸಂದರ್ಭದಲ್ಲಿ ರಾಷ್ಟ್ರಧ್ವಜ ಹೆಸರಿನಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಮತ್ತು ರಾಷ್ಟ್ರ ಧ್ವಜಕ್ಕಾಗುವ ಅಪಮಾನ ತಡೆಗಟ್ಟುವ ಉದ್ದೇಶದಿಂದ ಹಿಂದೂ ಜನಜಾಗೃತಿ ಸಮಿತಿಯಿಂದ ಕುಶಾಲನಗರ ತಹಸಿಲ್ದಾರ್‌ಗೆ ಮನವಿ ಸಲ್ಲಿಸಲಾಗಿದೆ.
ಕಾನ್‌ಬೈಲು ಶಾಲೆ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟ್ ವಿತರಣೆ
ನಾಕೂರು ಶಿರಂಗಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನ್‌ಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಗ್ರಾಮ ಪಂಚಾಯಿತಿ ವತಿಯಿಂದ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಟ್ರ್ಯಾಕ್ ಸೂಟ್ ವಿತರಿಸಲಾಯಿತು.
ತಿಂಗಲ ಅಂತ್ಯದ ವರೆಗೆ ಬಾಲ, ಕಿಶೋರ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ
ಕೊಡಗು ಜಿಲ್ಲೆಯಲ್ಲಿ ಕೆಲಸದಲ್ಲಿ ತೊಡಗಿರುವ ಬಾಲ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸಿ, ಪುನರ್ವಸತಿಗೊಳಿಸಿ ಶಿಕ್ಷಣ ಮುಂದುವರಿಕೆಗೆ ಅವಕಾಶ ಮಾಡಿಕೊಡುವ ಉದ್ದೇಶದಿಂದ ಆ.31 ರ ವರೆಗೆ ರಕ್ಷಣಾ ಕಾರ್ಯಾಚರಣೆ ನಡೆಸಲು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿರ್ದೇಶನ ನೀಡಿದೆ.
ಮುಖ್ಯಮಂತ್ರಿ ತೇಜೋವಧೆ ಖಂಡಿಸಿ ನಾಳೆ ಕುಶಾಲನಗರದಲ್ಲಿ ಅಹಿಂದ ನೇತೃತ್ವ ಪ್ರತಿಭಟನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಧಾರ ರಹಿತ ಆಪಾದನೆ ಹೊರೆಸುವ ಮೂಲಕ ಅವರ ವ್ಯಕ್ತಿತ್ವಕ್ಕೆ ಮಸಿ ಬಳಿಯುವ ಷಡ್ಯಂತ್ರ ನಡೆಸುತ್ತಿರುವ ಶಕ್ತಿಗಳ ವಿರುದ್ಧ ಗುರುವಾರ ಕುಶಾಲನಗರದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಅಹಿಂದ ಒಕ್ಕೂಟದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಕುರುಬ ಸಮಾಜದ ರಾಜ್ಯ ನಿರ್ದೇಶಕ ಕೆ.ಬಿ.ಶಾಂತಪ್ಪ ತಿಳಿಸಿದ್ದಾರೆ.
ಚರ್ಚೆಗೆ ಗ್ರಾಸವಾದ ತಲಕಾವೇರಿ ಜಾತ್ರೆ ರಾಜ್ಯ ರಸ್ತೆ ಸಾರಿಗೆ ನಿಗಮ ಉಚಿತ ಪ್ರಯಾಣ ಬಿಲ್!
ಭಕ್ತರಿಗೆ ಉಚಿತ ಸಾರಿಗೆ ವ್ಯವಸ್ಥೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಕೆಲವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಓಂಕಾರೇಶ್ವರನ ಪಾದದಲ್ಲಿ ‘ನಂದೀಶ’ಲೀನ
ದೇವಾಲಯದ ಸೇವೆಯಲ್ಲಿದ್ದ ನಂದೀಶ ಇಹಲೋಕ ತ್ಯಜಿಸಿದೆ. ದೇವಾಲಯದ ಗೋ ಶಾಲೆಯ ಆವರಣದಲ್ಲಿ ಅಂತಿಮ ಸಂಸ್ಕಾರ ನಡೆಯಿತು.
ಕೊಡವ ಲ್ಯಾಂಡ್, ಎಸ್‌ಟಿ ಟ್ಯಾಗ್ ಕಾನೂನು ಹೋರಾಟ: ವಿಚಾರಣೆ ಅ.21ಕ್ಕೆ ಮುಂದೂಡಿಕೆ
ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಹೈಕೋರ್ಟ್‌ನಲ್ಲಿ ಸೋಮವಾರ ನಡೆಯಿತು. ರಾಜ್ಯ ಶ್ರೇಷ್ಠ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಅವರನ್ನೊಳಗೊಂಡ ವಿಭಾಗೀಯ ಪೀಠ ರಿಟ್ ಅರ್ಜಿ ವಿಚಾರಣೆ ನಡೆಸಿತು.
ಹಾರಂಗಿ ಮಳೆ ಹಾನಿ ಪ್ರದೇಶಗಳಲ್ಲಿ ತಕ್ಷಣ ಕಾಮಗಾರಿಗೆ ಶಾಸಕ ಸೂಚನೆ
ಮಳೆ ಹಾನಿ ಆಗಿರುವ ಪ್ರದೇಶಗಳಲ್ಲಿ ತಕ್ಷಣ ಕಾಮಗಾರಿ ಕೈಗೆತ್ತಿಕೊಂಡು ಸರಿಪಡಿಸುವಂತೆ ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಸೂಚನೆ ನೀಡಿದರು.
ಚಳಿಯನ್ನೂ ಮರೆತು ಕೆಸರಿನಲ್ಲಿ ಬಿದ್ದೆದ್ದು ಸಂಭ್ರಮ.....
ಕೆಸರು ಗದ್ದೆ ಕ್ರೀಡಾಕೂಟದಲ್ಲಿ ಮಹಿಳೆಯರು, ಪುರುಷರು, ಮ್ಕಕಳು ಕೆಸರಿನಲ್ಲಿ ಮಿಂದೆದ್ದು ಸಂಭ್ರಮಿಸಿದರು. ಕೆಸರಿನಲ್ಲಿ ನಡೆದ ಪಂದ್ಯಗಳು ರೋಚಕತೆಯಿಂದ ಕೂಡಿತ್ತು.
< previous
1
...
291
292
293
294
295
296
297
298
299
...
487
next >
Top Stories
ಹಣ ಇಟ್ಟು ಆಡುವ ಎಲ್ಲಾ ಆನ್‌ಲೈನ್ ಗೇಮ್‌ಗಳು ಕಡ್ಡಾಯ ನಿಷೇಧ
ಎಸ್ಸಿಎಸ್ಪಿ/ಟಿಎಸ್‌ಪಿ 13 ಸಾವಿರ ಕೋಟಿ ಅನುದಾನ ‘ಗ್ಯಾರಂಟಿ’ಗೆ ಬಳಕೆ
ಪ್ರಧಾನಿ, ಸಿಎಂ ಜೈಲಿಂದ ಅಧಿಕಾರದ ಬಗ್ಗೆ ಜನ ತೀರ್ಮಾನಿಸಬೇಕಿದೆ : ಅಮಿತ್
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್ ಪಡೆಯುವ ಬಗೆ ಹೇಗೆ!