ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜಿಲ್ಲೆಗೆ ಅಖಿಲ ಭಾರತ ಸಾಧು ಸಂತರ ತಂಡ ಆಗಮನ
ಒಂದು ತಿಂಗಳ ಕಾಲ ಜಾಗೃತಿ ಅಭಿಯಾನ ಹಮ್ಮಿಕೊಂಡಿರುವ ಅಖಿಲ ಭಾರತ ಸಾಧು ಸಂತರ ತಂಡ ಜಿಲ್ಲೆಗೆ ಆಗಮಿಸಿದೆ. ಪ್ರಮುಖರು ಸಾಂಪ್ರದಾಯಿಕವಾಗಿ ಬರಮಾಡಿಕೊಂಡರು.
ಕಾವೇರಿ ತುಲಾ ಸಂಕ್ರಮಣ ಪ್ರಯುಕ್ತ ದೇವಟ್ ಪರಂಬುವಿನಲ್ಲಿ ಸಿಎನ್‌ಸಿ ಪ್ರಾರ್ಥನೆ
ದೇವಟ್‌ಪರಂಬುವಿನ ದುರಂತ ಸ್ಥಳದಲ್ಲಿ ದೋಸೆ ಮತ್ತು ಪುಟ್ಟ್ ಹಾಗೂ ಆಹಾರ ಪದಾರ್ಥಗಳನ್ನಿಟ್ಟು ವಿಶೇಷ ಪ್ರಾರ್ಥನೆ ಸಲ್ಲಿಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು. ನಾಚಪ್ಪ ನೇತೃತ್ವ ವಹಿಸಿದ್ದರು.
ಹೊದ್ದೂರು ಶ್ರೀ ಮಾರಿಯಮ್ಮ ದೇವಾಲಯದ ಉತ್ಸವ ಸಂಪನ್ನ
ಭಗವತಿ ಕಾಲೋನಿಯ ಶ್ರೀ ಮಾರಿಯಮ್ಮ ದೇವಾಲಯದಲ್ಲಿ ಕಾವೇರಿ ತೀರ್ಥೋದ್ಭವದ ಮರುದಿನ ಉತ್ಸವವು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಅಧಿಕ ಸಂಖ್ಯೆಯ ಭಕ್ತರು ಪಾಲ್ಗೊಂಡರು.
ಮಾಯಮುಡಿಯಲ್ಲಿ ‘ತೋಕ್ ನಮ್ಮೆ’ ಕಾರ್ಯಕ್ರಮ ಆಯೋಜನೆಗೆ ಪೂರ್ವಭಾವಿ ಸಭೆ
ನ. 24ರಂದು ಮಾಯಮುಡಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ತೋಕ್‌ನಮ್ಮೆ ಆಯೋಜಿಸುವ ಕುರಿತು ಪೂರ್ವಭಾವಿ ಸಭೆ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ಗಣ್ಯರನ್ನು ಆಹ್ವಾನಿಸಲು ನಿರ್ಧರಿಸಲಾಯಿತು.
ರೈತರು ತಾವು ಬೆಳೆದ ಹಣ್ಣಿನ ವಿಶೇಷ ತಳಿಯನ್ನು ನೋಂದಣಿ ಮಾಡಿ
ಕೇಂದ್ರ ಸರ್ಕಾರ ರೂಪಿಸಿರುವ ಸಸ್ಯತಳಿ ಸಂರಕ್ಷಣೆ ಮತ್ತು ರೈತರ ಹಕ್ಕುಗಳ ಕಾಯ್ದೆ ಉಪಯೋಗ ರೈತರಿಗೆ ತಲುಪಬೇಕು. ಈ ಕಾಯಿದೆ ಮೂಲಕ ರೈತರ ಸಬಲೀಕರಣ ಮಾಡಲಾಗುತ್ತಿದೆ.
ಬಗೆ ಬಗೆಯ ಹಣ್ಣುಗಳ ಪ್ರದರ್ಶನ : ಚೆಟ್ಟಳ್ಳಿಯಲ್ಲಿ ನಡೆದ ವೈವಿಧ್ಯ ಕಾರ್ಯಕ್ರಮ
ವಿದೇಶಿ ತಳಿಯ ಹಣ್ಣುಗಳು ನೋಡುಗರ ಬಾಯಲ್ಲಿ ನೀರೂರುವಂತೆ ಮಾಡಿತು. ರೈತರು ಕುತೂಹಲದಿಂದ ಪಡೆದುಕೊಡ ದೃಶ್ಯ ಕಂಡು ಬಂತು.
ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ: ವಿವಿಧ ಶಿಕ್ಷಕರಿಗೆ ಸನ್ಮಾನ
ರಾಜ್ಯ ಮಟ್ಟದ ಶೈಕ್ಷಣಿಕ ಸಮ್ಮೇಳನ ಕಾರ್ಯಕ್ರಮ ನಡೆಯಿತು. ಉತ್ತಮ ಸಾಧಕರಾಗಿ ಸೇವೆ ಸಲ್ಲಿಸಿದ ವಿವಿಧ ಶಿಕ್ಷಕರನ್ನು ಸನ್ಮಾನಿಸಲಾಯಿತು.
ಶ್ರೀಮಂಗಲ ವ್ಯಾಪ್ತಿಯ ಅರಣ್ಯದ ಬೆಟ್ಟದ ಅಂಚಿನಲ್ಲಿ ಕ್ಯಾಮರಾ ಕಣ್ಗಾವಲು
ಹುಲಿ ಸೆರೆಗೆ ನಡೆಸುತ್ತಿರುವ ಎರಡನೇ ದಿನದ ಕಾರ್ಯಾಚರಣೆಯಲ್ಲಿ ಹುಲಿಯ ಸುಳಿವು ಪತ್ತೆಯಾಗಿಲ್ಲ. ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶನಿವಾರಸಂತೆಯಲ್ಲಿ ಬಿಜೆಪಿ ನೂತನ ಸದಸ್ಯತ್ವ ಅಭಿಯಾನ
ಭಾರತೀಯ ಜನತಾ ಪಕ್ಷದ ನೂತನ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ ಅಪ್ಪಚ್ಚು ರಂಜನ್ ನೇತೃತ್ವ ವಹಿಸಿದ್ದರು.
ನ. 11ರಂದು ಕನ್ನಡ ಕಂಠ ಗಾಯನ ಕಾರ್ಯಕ್ರಮ
ನ. 11ರಂದು ಏಕಕಾಲದಲ್ಲಿ ಐದು ಸಹಸ್ರ ಮಂದಿಯಿಂದ ಕನ್ನಡ ಕಂಠ ಗಾಯನ ಕಾರ್ಯಕ್ರಮ ನಡೆಯಲಿದೆ. ಈ ಮೂಲಕ ಕನ್ನಡದ ಕಹಳೆ ಮೊಳಗಿಸಲು ನಿರ್ಧರಿಸಲಾಗಿದೆ.
< previous
1
...
292
293
294
295
296
297
298
299
300
...
545
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!