ಇಂದು, ನಾಳೆ ಚೋಕಂಡಳ್ಳಿಯ ಕಂದೂರಿ ಕಾರ್ಯಕ್ರಮಚೋಕಂಡಳ್ಳಿಯ ಈದ್ ಮಿಲಾದ್ ಸಂರಕ್ಷಣಾ ಸಮಿತಿಯ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚೋಕಂಡಳ್ಳಿಯ ಕಂದೂರಿ ಕಾರ್ಯಕ್ರಮಕ್ಕೆ ಹಲವು ದಶಕಗಳ ಇತಿಹಾಸವಿದೆ. ಕಂದೂರಿ ಕಾರ್ಯಕ್ರಮಕ್ಕೆ ಜಾತಿ, ಧರ್ಮ ಭೇದವಿಲ್ಲದೆ ಎಲ್ಲರೂ ಭಾಗವಹಿಸುತ್ತಿದ್ದಾರೆ.