ಮಡಿಕೇರಿಯಲ್ಲಿ ಮತದಾರರ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಹಸಿರು ನಿಶಾನೆಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಮತದಾರರ ಶಿಕ್ಷಣ ಮತ್ತು ಸಹಭಾಗಿತ್ವ ಸಮಿತಿ (ಸ್ವೀಪ್) ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಶುಕ್ರವಾರ ಮಡಿಕೇರಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಕಾಲ್ನಡಿಗೆ ಜಾಥಾ ನಡೆಯಿತು.