ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಶಾಲನಗರ ಪ..ಪಂ. ಅಧ್ಯಕ್ಷರಾಗಿ ಜಯಲಕ್ಷ್ಮಿ ಚಂದ್ರ ಅಧಿಕಾರ ಸ್ವೀಕಾರ
ಕುಶಾಲನಗರ ಪ.ಪಂ. ಆಡಳಿತ ಮಂಡಳಿ ಎರಡನೇ ಅವಧಿ ಅಧ್ಯಕ್ಷರಾಗಿ ಜಯಲಕ್ಷ್ಮೀ ಚಂದ್ರ ಹಾಗೂ ಉಪಾಧ್ಯಕ್ಷೆಯಾಗಿ ಪುಟ್ಟಲಕ್ಷ್ಮಿಮ್ಮ ಅಧಿಕಾರ ಸ್ವೀಕರಿಸಿದರು. ಮುಖ್ಯಾಧಿಕಾರಿ ಅಧ್ಯಕ್ಷೆ, ಉಪಾಧ್ಯಕ್ಷೆಗೆ ಶುಭ ಕೋರಿದರು.
ಕಲ್ಲುಮೊಟ್ಟೆ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಶ್ರಮದಾನ
ಕಲ್ಲುಮೊಟ್ಟೆ ಹಿಂದೂ ರುದ್ರಭೂಮಿಯಲ್ಲಿ ಸ್ವಚ್ಛತಾ ಶ್ರಮದಾನ ಮಾಡಲಾಯಿತು. ನಾಪೋಕ್ಲು ಶೌರ್ಯ ಘಟಕದ ವತಿಯಿಂದ ಕಾರ್ಯಕ್ರಮ ನಡೆಯಿತು.
ದಸರಾ ಕಾರ್ಯಕ್ರಮದಲ್ಲಿ ದೈವಕ್ಕೆ ಅಪಮಾನ: ಅಸಮಾಧಾನ
ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೈವ ನರ್ತನವನ್ನು ಮನರಂಜನೆಗಾಗಿ ಬಳಸಿಕೊಂಡು ಅಪಮಾನಿಸಲಾಗಿದೆ ಎಂದು ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ಅಸಮಾಧಾನ ವ್ಯಕ್ತಪಡಿಸಿದೆ.
ಭಾರತೀಯ ಪರಂಪರೆ, ಸಂಸ್ಕೃತಿ ಬಿಂಬಿಸುವ ನಾಟ್ಯ ಪ್ರದರ್ಶನ ಆಕರ್ಷಣೆ
ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಕ್ಕಳಿಂದ ಭಾರತೀಯ ಪರಂಪರೆ, ಸಂಸ್ಕೃತಿಗಳನ್ನು ಬಿಂಬಿಸುವ ನಾಟ್ಯಗಳು ಮೂಡಿಬಂದವು.
ಕಾಫಿ ಬೆಳೆ ಮತ್ತಷ್ಟು ಅಭಿವೃದ್ಧಿಗೆ ಪ್ರೋತ್ಸಾಹ ಅಗತ್ಯ: ಡಾ.ಮಂತರ್ ಗೌಡ
ಕೊಡಗು ಜಿಲ್ಲೆಯಲ್ಲಿ ಕಾಫಿ ಬೆಳೆಯನ್ನು ಹೆಚ್ಚಾಗಿ ಉತ್ಪಾದಿಸಲಾಗುತ್ತಿದೆ. ಆ ನಿಟ್ಟಿನಲ್ಲಿ ಕಾಫಿ ಬೆಳೆಗಾರರನ್ನು ಪ್ರೋತ್ಸಾಹಿಸುವುದು ಅತ್ಯಗತ್ಯವಾಗಿದೆ ಎಂದು ಶಾಸಕ ಡಾ. ಮಂತರ್‌ಗೌಡ ಹೇಳಿದರು.
ಇಂದು ಮಹಿಳಾ ದಸರಾ
ನಗರದ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ 7ನೇ ವರ್ಷದ ಮಹಿಳಾ ದಸರಾ ನಡೆಯಲಿದೆ. ಮಹಿಳೆಯರಿಗಾಗಿಯೇ ವೈವಿಧ್ಯಮಯ ಸ್ಪರ್ಧೆ ಏರ್ಪಡಿಸಲಾಗಿದೆ.
ಬ್ಯೂಟಿ ಪಾರ್ಲರ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿ ನ. 5ರಿಂದ ಪ್ರಾರಂಭವಾಗಲಿದೆ. ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದು.
ಸಿದ್ದರಾಮಯ್ಯ 40 ವರ್ಷಗಳಿಂದ ಮುಖವಾಡ ರಾಜಕಾರಣ ಮಾಡ್ತಾ ಇದ್ದಾರೆ - ಪ್ರತಾಪ್ ಸಿಂಹ ನಾಯಕ್ ಟೀಕೆ
ತಾವೊಬ್ಬ ಪರಿಶುದ್ಧ ರಾಜಕಾರಣಿ ಎಂದು ಹೇಳಿಕೊಳ್ಳುತ್ತಿದ್ದ ಸಿದ್ದರಾಮಯ್ಯ ಅವರು ಕಳೆದ 40 ವರ್ಷಗಳಿಂದ ಮುಖವಾಡದ ರಾಜಕಾರಣ ಮಾಡಿದ್ದಾರೆ ಎನ್ನುವುದು ಸಾಬೀತಾಗಿದೆ ಎಂದು ಪ್ರತಾಪ್ ಸಿಂಹ ನಾಯಕ್ ಹೇಳಿದರು.
ಸೋಮವಾರಪೇಟೆ: ಮಕ್ಕಳ ಹಕ್ಕುಗಳ ಜಾಗೃತಿ ಕಾರ್ಯಕ್ರಮ
ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪರಿಚ್ಚೇದಗಳ ಪರಿಚಯ ಮತ್ತು ಮಕ್ಕಳ ಹಕ್ಕುಗಳು ಜಾಗೃತಿ ಕಾರ್ಯಕ್ರಮ ನಡೆಯಿತು.
ತಿತಿಮತಿ: ಸಿಎನ್‌ಸಿ ಜನಜಾಗೃತಿ ಮಾನವ ಸರಪಳಿ
ತಿತಿಮತಿಯಲ್ಲಿ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ಸಿಎನ್‌ಸಿ ಪ್ರಮುಖರು, ಗ್ರಾಮಸ್ಥರು ಪ್ರತಿಜ್ಞಾವಿಧಿ ಸ್ವೀಕರಿಸಿದರು.
< previous
1
...
302
303
304
305
306
307
308
309
310
...
546
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!