ರೋಟರಿ ವುಡ್ಸ್‌ನಿಂದ ಬಾಲಮಂದಿರದ ಮಕ್ಕಳಿಗೆ ಜರ್ಕೀನ್ ಕೊಡುಗೆಸಮಾರಂಭದಲ್ಲಿ ರೋಟರಿ ವುಡ್ಸ್ ನಿರ್ದೇಶಕ ಬಾಲಸುಬ್ರಹ್ಮಣ್ಯ ಅವರು ಕೊಡುಗೆಯಾಗಿ ನೀಡಿದ ಜರ್ಕೀನ್‌ಗಳನ್ನು ರೋಟರಿ ವುಡ್ಸ್ ಅಧ್ಯಕ್ಷ ಹರೀಶ್ ಕಿಗ್ಗಾಲು, ಕಾರ್ಯದರ್ಶಿ ಕಿರಣ್ ಕುಂದರ್ ಸಮ್ಮುಖದಲ್ಲಿ ಕೇಂದ್ರದ ಆಪ್ತಸಮಾಲೋಚಕ ನಾಗಭೂಷಣ್, ಕಚೇರಿ ಸಿಬ್ಬಂದಿ ಎಚ್.ಸೂರಜ್ ಅವರಿಗೆ ಹಸ್ತಾಂತರಸಲಾಯಿತು.