ಸಮಸ್ಯೆಗಳ ನಿವಾರಣೆಗೆ ವಿವಿಧ ಹಂತಗಳಲ್ಲಿ ಶ್ರಮ: ಶಾಸಕ ಭರವಸೆಶುಕ್ರವಾರ ಸೋಮವಾರಪೇಟೆಯ ಕೊಡವ ಸಮಾಜದ ಸಭಾಂಗಣದಲ್ಲಿ ನಡೆದ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಡಿಕೇರಿ ಶಾಸಕ ಡಾ. ಮಂತರ್ ಗೌಡ, ಕಳೆದ 25 ವರ್ಷಗಳಿಂದ ಮಡಿಕೇರಿ ಕ್ಷೇತ್ರದಲ್ಲಿ ತಾಂಡವವಾಡುತ್ತಿದ್ದ ಸಾಕಷ್ಟು ಸಮಸ್ಯೆಗಳ ನಿವಾರಣೆಗೆ ಹಂತ ಹಂತವಾಗಿ ಶ್ರಮಿಸುವುದಾಗಿ ಭರವಸೆ ನೀಡಿದರು.