• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಆರ್‌ವಿ ಫುಟ್ಬಾಲ್ ಚಾಂಪಿಯನ್ ಲೀಗ್: ಟೀಮ್ ಬ್ರದರ್ಸ್ ವಿನ್ನರ್ಸ್‌
ಎಸ್‌ಆರ್‌ವಿ ಫುಟ್ಬಾಲ್‌ ಕಪ್‌ ಹೊನಲು ಬೆಳಕಿನ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಟೀಮ್ ಬ್ರದರ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದರೆ, ಟೀಮ್ ಭಗವತಿ ರನ್ನರ್ಸ್ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿತು.ಮೂರು ಹಾಗೂ ನಾಲ್ಕನೇ ಸ್ಥಾನವನ್ನು ಅನುಕ್ರಮವಾಗಿ ಟೀಮ್ ಒನ್ ಟಚ್ ಮತ್ತು ವೈಲ್ಡ್ ಮಾಸ್ಟರ್ಸ್ ತಂಡ ಪಡೆದುಕೊಂಡವು.
ಗೋಣಿಕೊಪ್ಪ ಸಂತ ಥಾಮಸ್ ಶಾಲೆ ವಿದ್ಯಾರ್ಥಿ ಸಂಘದ ಉದ್ಘಾಟನೆ
ಗೋಣಿಕೊಪ್ಪ ಸಂತ ಥಾಮಸ್ ಶಾಲೆಯ ವಿದ್ಯಾರ್ಥಿ ಸಂಘದ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಪ್ರಮಾಣವಚನ ಸ್ವೀಕಾರ, ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಕೋರುವ ಕಾರ್ಯಕ್ರಮ ನಡೆಯಿತು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ 10 ಸಾವಿರ ಸದಸ್ಯತ್ವ ಹೊಂದುವ ಗುರಿ: ಕೇಶವ ಕಾಮತ್‌
ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯತ್ವ ವಿಸ್ತರಣೆ ಮೂಲಕ ಪರಿಷತ್ತನ್ನು ಗಟ್ಟಿಗೊಳಿಸಬೇಕಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ಹೇಳಿದ್ದಾರೆ. ಮಡಿಕೇರಿ ನಗರದಲ್ಲಿ ಇತ್ತೀಚೆಗೆ ನಡೆದ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.
ಸೋಮವಾರಪೇಟೆ ಸರ್ಕಾರಿ ಆಸ್ಪತ್ರೆಗೆ ಶಸ್ತ್ರಚಿಕಿತ್ಸಾ ಕೊಠಡಿ ಅನುಮೋದನೆ: ಡಾ.ಮಂತರ್ ಗೌಡ
ಸೋಮವಾರಪೇಟೆ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ 40 ಲಕ್ಷ ರು.ವೆಚ್ಚದಲ್ಲಿ ಮಾಡ್ಯುಲರ್ ಶಸ್ತ್ರಚಿಕಿತ್ಸಾ ಕೊಠಡಿ ನಿರ್ಮಿಸಲು ಅನುಮೋದನೆ ನೀಡಲಾಗಿದೆ ಎಂದು ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಹೇಳಿದ್ದಾರೆ. ಸೋಮವಾರ ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಆರೋಗ್ಯ ರಕ್ಷಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ವೇಶ್ಯಾವಾಟಿಕೆ ಹೆಸರಿನ ದಂಧೆ: ಅಂತರ್‌ಜಿಲ್ಲಾ ತಂಡ ಸೆರೆ
ವೇಶ್ಯಾವಾಟಿಕೆ ಹೆಸರಿನಲ್ಲಿ ದಂಧೆ ನಡೆಸಿ ಅಮಾಯಕರನ್ನು ವಂಚಿಸುತ್ತಿದ್ದ ಅಂತರ್‌ಜಿಲ್ಲಾ ತಂಡವನ್ನು ಕುಶಾಲನಗರ ಪೊಲೀಸರು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟು ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದು, ಎರಡು ಕಾರು, 17 ಮೊಬೈಲ್, ಒಂದು ಟ್ಯಾಬ್ ಒಂದು ಲ್ಯಾಪ್‌ಟಾಪ್‌ ಹಾಗೂ 24,800 ರು. ನಗದು ವಶಪಡಿಸಿಕೊಂಡು ಕ್ರಮ ಕೈಗೊಳ್ಳಲಾಗಿದೆ.
ಅಪೇಕ್ಷಿತ ಪ್ರಮಾಣದ ಸಮಾಜ ಸೇವೆ ಕೊರತೆ: ಶ್ರೀನಾಥ್‌
ಅಪೇಕ್ಷಿತ ಪ್ರಮಾಣದಲ್ಲಿ ಸಮಾಜ ಸೇವೆಯ ಕೊರತೆ ಎದ್ದು ಕಾಣುತ್ತಿದೆ ಎಂದು ಹಿಂದು ಜನಜಾಗೃತಿ ಸಮಿತಿ ಪ್ರಮುಖ ಶ್ರೀನಾಥ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ದೇವಾಲಯಗಳ ಒಕ್ಕೂಟ ಪ್ರತಿನಿಧಿಗಳ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ವಿರಾಜಪೇಟೆ ಶಾಸಕ ಪೊನ್ನಣ್ಣ 50ನೇ ಜನ್ಮದಿನ: ಕೊಡಗಿನಲ್ಲಿ ವಿವಿಧ ಕಾರ್ಯಕ್ರಮ
ಪೊನ್ನಣ್ಣ ಅವರ 50 ನೇ ಜನ್ಮ ದಿನದ ಪ್ರಯುಕ್ತ ಭಾಗಮಂಡಲದ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ಬಳಿಕ ಮಹಾ ಗಣಪತಿ ದೇವಾಲಯದಲ್ಲಿ ಪೂಜೆ, ನಂತರ ಶ್ರೀಭಗಂಡೇಶ್ವರ ದೇವಾಲಯದ ಆವರಣದಲ್ಲಿ ವಿಶೇಷ ಪ್ರಾರ್ಥನೆ, ನಂತರ ಶ್ರೀಭಗಂಡೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಶ್ರೀಮಹಾವಿಷ್ಣು ದೇವರಲ್ಲಿ ಪೂಜೆ ಸಲ್ಲಿಸಿದ ನಂತರ ಸುಬ್ರಮಣ್ಯ ದೇವರಲ್ಲಿ ಪ್ರಾರ್ಥಿಸಿ ಕಲ್ಲುಸಕ್ಕರೆಯ ತುಲಾಭಾರ ನೆರವೇರಿಸಿದರು.
ನಿರ್ಬಂಧವಿದ್ದರೂ ಭಾರಿ ವಾಹನ ಓಡಾಟ: ಬೆಳೆಗಾರರ ಆಕ್ಷೇಪ
ಭಾರೀ ವಾಹನಗಳ ಸಂಚಾರಕ್ಕೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಜಿಲ್ಲಾಡಳಿತ ನಿರ್ಬಂಧ ವಿಧಿಸಿದ್ದರೂ ಇಂದಿಗೂ ಗ್ರಾಮೀಣ ರಸ್ತೆಗಳಲ್ಲಿ ಭಾರೀ ವಾಹನಗಳಲ್ಲಿ ಮರಗಳ ಸಾಗಾಟ ನಿರಾತಂಕವಾಗಿ ನಡೆಯುತ್ತಿದೆ. ಇದರಿಂದಾಗಿ ರಸ್ತೆಗಳು ಸಂಪೂರ್ಣ ಹದಗೆಟ್ಟು ಗ್ರಾಮೀಣರು ಸಂಕಷ್ಟಕ್ಕೆ ಸಿಲುಕಿರುವುದಾಗಿ ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದ ಬೆಳೆಗಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಅಧ್ಯಕ್ಷ ಎಚ್‌.ವಿ.ಶಿವಪ್ಪ ಮರು ಆಯ್ಕೆ
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೊಡಗು ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲ ಎಚ್.ವಿ. ಶಿವಪ್ಪ ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ. ಮಹಾಸಭಾದ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕಗಳಿಗೆ 21ರಂದು ಚುನಾವಣೆ ನಿಗದಿಪಡಿಸಲಾಗಿತ್ತು. ಪೈಪೋಟಿ ಇಲ್ಲದ ಹಿನ್ನಲೆಯಲ್ಲಿ ಕೊಡಗು ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಸೇರಿದಂತೆ ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲೂಕು ಘಟಕಗಳ ನಿರ್ದೇಶಕರು ಅವಿರೋಧವಾಗಿ ಆಯ್ಕೆಯಾದರು.
ಶಾಸಕ ಪೊನ್ನಣ್ಣ ಜನ್ಮದಿನ: ಧರ್ಮಗುರುಗಳಿಂದ ಶುಭ ಹಾರೈಕೆ
ವಿರಾಜಪೇಟೆ ನಗರದ ಹೊರವಲಯ ಬಿಟ್ಟಂಗಾಲ ಗ್ರಾಮದ ಕೂರ್ಗ್ ಯತ್ನಿಕ್ ಕಲ್ಯಾಣ ಮಂಟಪದಲ್ಲಿ ಅಯೋಜಿಸಲಾಗಿದ್ದ ವಿರಾಜಪೇಟೆ ಶಾಸಕ ಅಜ್ಜಿಕುಟ್ಟಿರ ಪೊನ್ನಣ್ಣ ಜನ್ಮದಿನದ ಸುವರ್ಣ ಮಹೋತ್ಸವದಲ್ಲಿ ವಿವಿಧ ಧರ್ಮಗುರುಗಳು ಅವರನ್ನು ಆಶೀರ್ವದಿಸಿದರು.
  • < previous
  • 1
  • ...
  • 311
  • 312
  • 313
  • 314
  • 315
  • 316
  • 317
  • 318
  • 319
  • ...
  • 486
  • next >
Top Stories
ಹಂಪಿಯ ಪ್ರಮುಖ ಸ್ಮಾರಕ ಜಲಾವೃತ
ಆದಾಯ ತೆರಿಗೆ : ಬೇಗ ರಿಫಂಡ್‌ ಪಡೆಯುವ ಬಗೆ ಹೇಗೆ!
ಮಾಸ್ಕ್‌ ಮ್ಯಾನ್‌ ಬೆಟ್ಟ ಅಗೆದ್ರೂ ಇಲಿ ಸಿಗಲಿಲ್ಲ : ಅಶೋಕ್‌
ನ್ಯಾ.ನಾಗಮೋಹನ್ ದಾಸ್ ವರದಿ ಗೊಂದಲ ನಿವಾರಿಸುವುದೇ ಸರ್ಕಾರ?
ಬಾಲ್ಯ ನಿಶ್ಚಿತಾರ್ಥಕ್ಕೆ ಜೈಲು, ₹ 1 ಲಕ್ಷ ದಂಡ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved