ಸೋಮವಾರಪೇಟೆ: ಇಂದಿನಿಂದ ಟರ್ಫ್ ಮೈದಾನದಲ್ಲಿ ಹಾಕಿ ತರಬೇತಿ ಶಿಬಿರಸೋಮವಾರಪೇಟೆ ಟರ್ಫ್ ಮೈದಾನದಲ್ಲಿ ಮಾ.28ರಿಂದ ಏ.28ರ ವರೆಗೆ ಒಂದು ತಿಂಗಳ ಕಾಲ ಹಾಕಿ ತರಬೇತಿ ಶಿಬಿರ ಆಯೋಜಿಸಲಾಗಿದೆ. ಪ್ರತಿದಿನ ಬೆಳಿಗ್ಗೆ 6.30ರಿಂದ 8.30 ರವರೆಗೆ ತರಬೇತಿ ನಡೆಯಲಿದೆ. ಶಿಬಿರಾರ್ಥಿಗಳಿಗೆ ಹಾಲು, ಮೊಟ್ಟೆ, ಬಾಳೆಹಣ್ಣು ನೀಡಲಾಗುವುದು.