ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ: ಜಿಲ್ಲೆಯ 27 ಕೇಂದ್ರಗಳಲ್ಲಿ ಸಿದ್ಧತೆಜಿಲ್ಲೆಯ 171 ಪ್ರೌಢಶಾಲೆಯ 6,517 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇವರಲ್ಲಿ 3,340 ಬಾಲಕರು ಮತ್ತು 3,177 ಬಾಲಕಿಯರು. ಮಡಿಕೇರಿ ತಾಲೂಕಿನ 43, ಸೋಮವಾರಪೇಟೆ ತಾಲೂಕಿನ 71 ಮತ್ತು ವಿರಾಜಪೇಟೆ ತಾಲೂಕಿನ 57 ಪ್ರೌಢಶಾಲೆಯ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.