ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿನಿಧಿ ಕಥಾ ಸ್ಪರ್ಧೆ ಬಹುಮಾನ ವಿತರಣೆಬಾಳೆಲೆಯ ವಿಜಯಲಕ್ಷ್ಮಿ ಸಂಯುಕ್ತ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಪೊನ್ನಂಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬಾಳೆಲೆ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಬಾಳೆಲೆ ಸೆಂಟರ್ ಎಜ್ಯುಕೇಶನ್ ಸೊಸೈಟಿ ಸಂಯುಕ್ತ ಆಶ್ರಯದಲ್ಲಿ ದಿ. ಬಿ.ಎಸ್.ಗೋಪಾಲಕೃಷ್ಣ ದತ್ತಿನಿಧಿ ಮುಕ್ತ ಕಥಾ ಸ್ಪರ್ಧೆಯ ಬಹುಮಾನ ವಿತರಣಾ ಸಮಾರಂಭ ನಡೆಯಿತು.