ಸೋ.ಪೇಟೆ: ಶ್ರೀ ಮುತ್ತಪ್ಪಸ್ವಾಮಿ ದೇವಳ ಜಾತ್ರಾ ಮಹೋತ್ಸವಕ್ಕೆ ಚಾಲನೆಸಂಜೆ ೬.೩೦ರಿಂದ ವಿಷ್ಣುಮೂರ್ತಿ ದೇವರ ವೆಳ್ಳಾಟಂ, ಕರಿಂಗುಟ್ಟಿ ಚಾತನ್ ದೇವರ ವೆಳ್ಳಾಟಂ, ರಾತ್ರಿ ೭.೩೦ಕ್ಕೆ ಕಂಡಕರ್ಣ ದೇವರ ವೆಳ್ಳಾಟಂ, ಭಗವತಿ ದೇವಿಯ ವೆಳ್ಳಾಟಂ, ರಕ್ತಚಾಮುಂಡಿ ದೇವಿ, ಪೊಟ್ಟನ್ ದೇವರ ವೆಳ್ಳಾಟಂ ಜರುಗಿತು. ನಂತರ ದೇವರ ಕಳಿಕ್ಕಾಪಾಟ್ ನೆರವೇರಿತು.