• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮನವಿ ನೀಡಿ 8 ತಿಂಗಳು ಕಳೆದರೂ ತೆರವಾಗದ ಒಣ ಮರ: ಅಪಾಯಕ್ಕೆ ಆಹ್ವಾನ
ವಿರಾಜಪೇಟೆ ತಾಲೂಕಿನ ಆರ್ಜಿ ಗ್ರಾಮ ಪಂಚಾಯತಿ ವ್ಯಾಪ್ತಿಯ ತೆರ್ಮೆಕಾಡ್ ಪೈಸಾರಿ ಸರ್ವೆ ಸಂಖ್ಯೆ 315/1ಪಿ1 ರಸ್ತೆಯ ಅಂಚಿನಲ್ಲಿರುವ ಅಪಾಯಕ್ಕೆ ಕಾದಿರುವ ಒಣ ಮರ ತೆರವುಗೊಳಿಸುವಂತೆ ಗ್ರಾಮ ಪಂಚಾಯತಿ ಮನವಿ ಮಾಡಿದರು ಅರಣ್ಯ ಇಲಾಖೆ ಮೌನ ವಹಿಸಿದೆ. ಮರವು ಯಾವುದೇ ಕ್ಷಣದಲ್ಲಿ ಬೀಳುವ ಹಂತದಲ್ಲಿದ್ದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಕೃತಿ ದಹನ ನಾಗರಿಕ ಸಮಾಜ ಧಿಕ್ಕರಿಸಿದ್ದು: ಪೊನ್ನಣ್ಣ
ಪ್ರತಿಭಟನೆ ಮೂಲಭೂತ ಹಕ್ಕು, ಬೆಲೆ ಏರಿಕೆ ವಿರುದ್ಧ ರಾಜ್ಯ ಹಾಗೂ ಜಿಲ್ಲೆಯ ವಿವಿದೆಢೆಗಳಲ್ಲಿ ಪ್ರತಿಭಟನೆ ನಡೆದಿದೆ. ಆದರೆ ವಿರಾಜಪೇಟೆಯಲ್ಲಿ ಮಾತ್ರ ಪ್ರತಿಕೃತಿ ದಹನ ಮಾಡಲಾಗಿದೆ. ಇದು ಓರ್ವ ವ್ಯಕ್ತಿಯನ್ನು ಗುರಿ ಮಾಡಿಕೊಂಡು ನಡೆದ ಪ್ರತಿಭಟನೆ ಎಂಬುದು ಸ್ಪಷ್ಟವಾಗಿದ್ದು, ಪ್ರಜ್ಞಾವಂತ ನಾಗರಿಕ ಸಮಾಜ ಇಂತಹ ಪ್ರತಿಭಟನೆಯನ್ನು ಧಿಕ್ಕರಿಸಿದೆ ಎಂದು ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದ್ದಾರೆ.
ಕುಶಾಲನಗರ ಸರ್ಕಾರಿ ಪ.ಪೂ.ಕಾಲೇಜಿನಲ್ಲಿ ಮಾದಕ ವಸ್ತು ವಿರೋಧಿ ದಿನಾಚರಣೆ
ಕುಶಾಲನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಕ್ತಿ ಅಸೋಸಿಯೇಷನ್, ಕೂಡಿಗೆಯ ಶಕ್ತಿ ಧಾಮ ಆಶ್ರಯದಲ್ಲಿ ಜಿಲ್ಲಾ ವಿಕಲಚೇತನರ ಕ್ಷೇಮಾಭಿವೃದ್ಧಿ ಸಂಸ್ಥೆ, ಕುಶಾಲನಗರ ಪೊಲೀಸ್ ಇಲಾಖೆ, ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸಹಯೋಗದೊಂದಿಗೆ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ ನಡೆಯಿತು.
ಸುಂಟಿಕೊಪ್ಪ: ಅಂತಾರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ವಿರೋಧಿ ದಿನಚಾರಣೆ
ಸುಂಟಿಕೊಪ್ಪ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯವ್ಯಸನ ಮುಕ್ತ ದಿನಾಚರಣೆ ಅಂಗವಾಗಿ ಕಾಲೇಜಿನಲ್ಲಿಸಮಾರಂಭ ನಡೆಯಿತು. ಸುಂಟಿಕೊಪ್ಪ ಪೊಲೀಸ್ ಠಾಣೆಯ ಪ್ರಭಾರ ಠಾಣಾಧಿಕಾರಿ ರಮೇಶ್ ಹಾಗೂ ಅಪರಾಧ ವಿಭಾಗದ ಪಿಎಸ್‌ಐ ಸ್ವಾಮಿ ಹಾಗೂ ಕಾಲೇಜುಉಪನ್ಯಾಸಕಿ ಸುನಿತಾ ಗಿರೀಶ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು
ಮಡಿಕೇರಿ ಜೈಲು ಕೈದಿಗಳಿಗೆ ಧ್ವನಿ ಚಿಕಿತ್ಸೆ ಕಾರ್ಯಾಗಾರ
ಡಾ.ಶಾನ್‍ ರಾಕ್‍ ಪ್ರತಿಷ್ಠಾನವು ಕರ್ನಾಟಕದ ಮಡಿಕೇರಿ ಜಿಲ್ಲಾ ಕಾರಾಗೃಹದ ಕೈದಿಗಳಿಗೆ ಯೋಗಕ್ಷೇಮ/ಆರೋಗ್ಯ ಮತ್ತು ಆಂತರಿಕ ನೆಮ್ಮದಿ ಉತ್ತೇಜಿಸುವ ಉಪಕ್ರಮವಾಗಿ, ಧ್ವನಿ ಚಿಕಿತ್ಸೆ (ಸೌಂಡ್‍ ಹೀಲಿಂಗ್‍) ಕಾರ್ಯಾಗಾರವನ್ನು ಇತ್ತೀಚೆಗೆ ಕರ್ನಾಟಕದ ಮಡಿಕೇರಿ ಜಿಲ್ಲಾ ಕಾರಾಗೃಹದಲ್ಲಿ ‘ಸೋನಿಕ್‍ ಸೊಲೇಸ್‍ 5.0’ ಶೀರ್ಷಿಕೆಯಡಿ ಆಯೋಜಿಸಿತ್ತು.
ಭಾರಿ ಮಳೆ: ಕಾವೇರಿ ಹರಿವು ಏರಿಕೆ- ಶಾಲೆಗಳಿಗೆ ರಜೆ
ಕೊಡಗು ಜಿಲ್ಲೆಯಾದ್ಯಂತ ಬುಧವಾರ ಭಾರಿ ಮಳೆಯಾಗಿದ್ದು, ಜಿಲ್ಲೆಯ ಕಾವೇರಿ ನದಿ ನೀರಿನ ಪ್ರಮಾಣ ಏರಿಕೆಯಾಗಿದೆ. ತಲಕಾವೇರಿ, ಭಾಗಮಂಡಲ ಮಡಿಕೇರಿ ನಾಪೋಕ್ಲು ಸೇರಿದಂತೆ ಎಲ್ಲೆಡೆ ರಾತ್ರಿ ಇಡೀ ಸುರಿದ ಮಳೆ ಹಿನ್ನೆಲೆಯಲ್ಲಿ ಭಾಗಮಂಡಲದ ತ್ರಿವೇಣಿ ಸಂಗಮ ಬಹುತೇಕ ಭರ್ತಿಯಾಗುವ ಹಂತ ತಲುಪಿದೆ.
ಅರಿವು ಯೋಜನೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ ಕೊಡಗು ವತಿಯಿಂದ 2024-25 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಜನಾಂಗದವರಿಗೆ ಅರಿವು ಯೋಜನೆಯಡಿ ನಿಗಮದಿಂದ ಸಾಲ ಸೌಲಭ್ಯಗಳನ್ನು ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಾದಕ ವಸ್ತು ಚಟದಿಂದ ಬದುಕು ಹಾಳು: ಕೆ.ರಾಮರಾಜನ್
ಕೊಡಗು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ನಗರದ ಕಾವೇರಿ ಹಾಲ್‌ನಲ್ಲಿ ಬುಧವಾರ ‘ಅಂತಾರಾಷ್ಟ್ರೀಯ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಟ ವಿರುದ್ಧ’ ದಿನಾಚರಣೆ ಕಾರ್ಯಕ್ರಮ ನಡೆಯಿತು. ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕಲಾವಿದ ರಾಜು ಮತ್ತು ತಂಡದವರಿಂದ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಬೀದಿನಾಟಕ ಪ್ರದರ್ಶಿಸಿದರು.
ಕಾಂಗ್ರೆಸ್‌ ಕೀಳು ರಾಜಕೀಯ: ಬಿಜೆಪಿ ಮಹಿಳಾ ಮೋರ್ಚಾ ಆರೋಪ
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯನ್ನೇ ದೊಡ್ಡ ಅಪರಾಧ ಎನ್ನುವಂತೆ ಪ್ರತಿಬಿಂಬಿಸಿರುವ ಕಾಂಗ್ರೆಸಿಗರು ಪ್ರತಿಕೃತಿ ದಹನದ ವಿಚಾರಕ್ಕೆ ಜಾತಿಯ ಬಣ್ಣ ಬಳಿಯುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿದ್ದಾರೆ.
ಸಂಡೂರು ಗಣಿಯಿಂದ 500 ಹೆಕ್ಟೇರ್ ಅರಣ್ಯ ನಾಶ: ಲಕ್ಷ್ಮಣ್‌ ಆತಂಕ
ರಾಜ್ಯದವರೇ ಆದ ಎಚ್.ಡಿ. ಕುಮಾರಸ್ವಾಮಿ ಕೇಂದ್ರ ಬೃಹತ್ ಕೈಗಾರಿಕಾ ಮತ್ತು ಉಕ್ಕು ಖಾತೆ ಸಚಿವರಾಗಿದ್ದು, ಸಂಡೂರಿನಲ್ಲಿ ದೇವದಾರಿ ಅರಣ್ಯದಲ್ಲಿ ಗಣಿಗಾರಿಕೆಗೆ ಸಹಿ ಮಾಡಿದ್ದಾರೆ. ಇದರಿಂದ 500 ಹೆಕ್ಟೇರ್ ಪ್ರದೇಶದ ಅರಣ್ಯ ನಾಶವಾಗಲಿದೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದ್ದಾರೆ.
  • < previous
  • 1
  • ...
  • 320
  • 321
  • 322
  • 323
  • 324
  • 325
  • 326
  • 327
  • 328
  • ...
  • 486
  • next >
Top Stories
ನಮ್ಮ ದಾಂಪತ್ಯವನ್ನು ಪುನರ್‌ ನಿರ್ಮಿಸುತ್ತೇವೆ : ಅಜಯ್‌ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್‌ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved