ಯುವ ಜನರಿಗೆ ನಾಯಕತ್ವ ಗುಣ ಅಗತ್ಯ: ಪ್ರೊ.ರಾಘವಭಾರತ ಸರ್ಕಾರದ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಜಿಲ್ಲಾ ಹಾಗೂ ತಾಲೂಕು ಯುವ ಒಕ್ಕೂಟ, ಮಡಿಕೇರಿ ಸ್ಪೂರ್ತಿ ಯುವ ಸಂಘ ಸಹಯೋಗದಲ್ಲಿ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ‘ಜಿಲ್ಲಾ ಮಟ್ಟದ ನೆರೆಹೊರೆಯ ಯುವ ಸಂಸತ್ತು’ ಕಾರ್ಯಕ್ರಮ ನಡೆಯಿತು.