25 ಕೋಟಿ ರು. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪೊನ್ನಣ್ಣ ಚಾಲನೆರಸ್ತೆ, ಕುಡಿಯುವ ನೀರು, ವಿದ್ಯುತ್, ಸೇತುವೆ, ತಡೆಗೋಡೆ ಸೇರಿದಂತೆ ಸುಮಾರು 25 ಕೋಟಿ ರು. ವೆಚ್ಚದ ಕಾಮಗಾರಿಗಳಿಗೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಗುರುವಾರ ವಿರಾಜಪೇಟೆ ಕ್ಷೇತ್ರದಲ್ಲಿ ಚಾಲನೆ ನೀಡಿದರು.