ದಾಖಲಾತಿ ಪಡೆಯದೆ ಮನೆ ಬಾಡಿಗೆಗೆ: ಹಿಂದೂ ಸುರಕ್ಷಾ ಸಮಿತಿ ಆಕ್ಷೇಪಸೋಮವಾರಪೇಟೆ ತಾಲೂಕು ಕೇಂದ್ರ ಸೇರಿದಂತೆ, ಶನಿವಾರಸಂತೆ ಮತ್ತು ಕೊಡ್ಲಿಪೇಟೆ ಹೋಬಳಿಯಲ್ಲಿ ಸ್ಥಳೀಯ ಕೆಲವರು ಹೊರರಾಜ್ಯದಿಂದ ಬಂದ ಕಾರ್ಮಿಕರಿಗೆ ಯಾವುದೇ ದಾಖಲಾತಿಗಳನ್ನು ಪಡೆದುಕೊಳ್ಳದೆ ಮನೆಗಳನ್ನು ಬಾಡಿಗೆಗೆ ನೀಡುತ್ತಿದ್ದು, ಇದರ ಬಗ್ಗೆ ತನಿಖೆ ಮಾಡಬೇಕೆಂದು ಹಿಂದೂ ಸುರಕ್ಷಾ ಸಮಿತಿ ಆಗ್ರಹಿಸಿದೆ.