7ರಿಂದ ಹೊದ್ದೂರು ಶ್ರೀ ಭಗವತಿ ದೇವಾಲಯ ಬ್ರಹ್ಮಕಲಶೋತ್ಸವಹೊದ್ದೂರು ಶ್ರೀ ಭಗವತಿ ದೇವಾಲಯವು ಶಿಥಿಲಾವಸ್ಥೆ ಯಲ್ಲಿದ್ದುದರಿಂದ ಗ್ರಾಮಸ್ಥರು ಪುನರ್ ನಿರ್ಮಾಣಕ್ಕೆ ಮುಂದಾಗಿ ಇದೀಗ ಸುಂದರ ಶಿಲಾಮಯ ದೇವಾಲಯ ನಿರ್ಮಾಣಗೊಂಡಿದೆ. ಮಾ.13ರಂದು ಬೆಳಗ್ಗೆ ಪೀಠ ಪ್ರತಿಷ್ಠೆ, ಬಿಂಬ ಪ್ರತಿಷ್ಠೆ ,ನಾಗ ಪ್ರತಿಷ್ಠೆ, ಬ್ರಹ್ಮ ಕಳಶ ಪೂಜೆ ಮತ್ತಿತರ ವೈದಿಕ ಕಾರ್ಯಕ್ರಮಗಳು ಜರುಗಲಿವೆ.