ದ್ವಿತೀಯ ಪಿಯು ಪರೀಕ್ಷೆ: ಮೊದಲ ದಿನ 88 ಮಂದಿ ಗೈರುಪರೀಕ್ಷೆ ಹಿನ್ನಲೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಪೊಲೀಸರ ನಿಯೋಜನೆ, ಪರೀಕ್ಷಾ ಕೇಂದ್ರದಲ್ಲಿ ಶುಶ್ರೂಷಕರು ಹಾಗೂ ಪೊಲೀಸರ ನಿಯೋಜನೆ, ಬ್ಯಾಗ್ ಇಟ್ಟುಕೊಳ್ಳಲು ಪ್ರತ್ಯೇಕ ಕೊಠಡಿ ವ್ಯವಸ್ಥೆ, ಕುಡಿಯುವ ನೀರು ಮತ್ತಿತರ ಅಗತ್ಯ ಮೂಲ ಸೌಲಭ್ಯವನ್ನು ಜಿಲ್ಲಾಡಳಿತ ವತಿಯಿಂದ ಕೈಗೊಳ್ಳಲಾಗಿತ್ತು.