ಮಾ.3 ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕೊಡಗು ಜಿಲ್ಲೆಯಲ್ಲಿ ಮಾ.೩ರಂದು ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 36,595 ಮಕ್ಕಳಿದ್ದು, 4,334 ನಗರ ಪ್ರದೇಶದ ಮಕ್ಕಳು ಹಾಗೂ 32,261 ಗ್ರಾಮೀಣ ಪ್ರದೇಶದ ಮಕ್ಕಳು ಇದ್ದಾರೆ. ಹಾಗೆಯೇ 5 ವರ್ಷದೊಳಗಿನ ವಲಸಿಗ ಮಕ್ಕಳು ಸೇರಿದಂತೆ ಪೋಲಿಯೋ ಹನಿ ಹಾಕಲಾಗುತ್ತದೆ.