ನಾಕೂರು ಕಾನ್ಬೈಲ್ ಫ್ರೆಂಡ್ಸ್ ಯೂತ್ ಕ್ಲಬ್ ಕ್ರೀಡೋತ್ಸವ 25ರಂದು24ನೇ ವರ್ಷದ ಕ್ರೀಡೋತ್ಸವ 25ರಂದು ಕಾನ್ಬೈಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಲಿದೆ. ಜಿಲ್ಲಾ ಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿ, ಸ್ಥಳೀಯ ಪರುಷರಿಗೆ ಕಬಡ್ಡಿ ಪಂದ್ಯಾಟ, ಸ್ಥಳೀಯ ಮಹಿಳೆಯರಿಗೆ ಥ್ರೋಬಾಲ್ ಹಾಗೂ ಮಕ್ಕಳಿಗೆ ವಿವಿಧ ಗ್ರಾಮೀಣ ಕ್ರೀಡಾಕೂಟ ಹಾಗೂ ಡ್ಯಾನ್ಸ್ ಮೇಳ ಆಯೋಜಿಸಲಾಗಿದೆ.