‘ನೀವು ಹಲೋ ಎಂದರೆ ಅವರೂ ಹಲೋ ಎನ್ನುತ್ತಾರೆ’: ರಾಜಣ್ಣಗೆ ಡಿಕೆಶಿ ಟಾಂಗ್ನೀವು ಹಲೋ ಎಂದರೆ ಅವರು ಹಲೋ ಹಲೋ ಎನ್ನುತ್ತಾರೆ. ನೀವು ವಿಶ್ ಮಾಡಿದ್ರೆ ನಾನು ವಿಶ್ ಮಾಡುತ್ತೇನೆ. ನೀವು ವಿಶ್ ಮಾಡದಿದ್ದರೆ ನಾನು ವಿಶ್ ಮಾಡುತ್ತೇನಾ? ನೀವು ಮಾತನಾಡಿದಿದ್ದರೆ ನಾನು ಮಾತನಾಡುತ್ತಿದ್ದೆನಾ ಎಂದು ರಾಜಣ್ಣ ಅವರಿಗೆ ಪ್ರಶ್ನೆ ಮಾಡಿದ ಡಿ.ಕೆ. ಶಿವಕುಮಾರ್, ಹನಿಟ್ರ್ಯಾಪ್ ಸುಮ್ಮ ಸುಮ್ಮನೆ ಏನಾದರೂ ನಿಮ್ಮ ಹತ್ತಿರ ಬರುತ್ತದಾ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.