ಕುಶಾಲನಗರ: ನೇತ್ರ ಉಚಿತ ತಪಾಸಣಾ ಶಿಬಿರಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ನ ಸುವರ್ಣ ಭವನದಲ್ಲಿ ಕೊಡಗು ಗೌಡ ನಿವೃತ್ತ ನೌಕರರ ಸಂಘದ ನೇತೃತ್ವದಲ್ಲಿ ರೋಟರಿ ಮಿಸ್ಟಿ ಹಿಲ್ಸ್, ಮಡಿಕೇರಿಯ ವಿನೋದ್ ಮೆಡಿಕಲ್ಸ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂದತ್ವ ನಿಯಂತ್ರಣ ವಿಭಾಗ ಹಾಗೂ ಕುಶಾಲನಗರ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜ್ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಸಾರ್ವಜನಿಕರಿಗಾಗಿ ಉಚಿತ ನೇತ್ರ ತಪಾಸಣಾ ಶಿಬಿರ ನಡೆಯಿತು.