ದೊಡ್ಡಭಂಡಾರ ಶ್ರೀ ಮಲ್ಲೇಶ್ವರಸ್ವಾಮಿ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವಕ್ಕೆ ಚಾಲನೆದೇವಸ್ಥಾನದಲ್ಲಿ ದೇವರಿಗೆ ಗಂಗಾಪೂಜೆ ಬಳಿಕ ಸಮಸ್ತ ಕಾಮದೇವ ಪೂಜೆ, ಆಲಯ ಪ್ರವೇಶ, ನಂದಾದೀಪ ಆರಾಧನೆ, ಗಣಪತಿ ಪೂಜೆ, ಪುಣ್ಯಾಹ ವಾಚನ, ನಾಂದಿ ಸಮಾಋಆರಾಧನೆ, ಹೃತ್ವಿಕ್ಗ್ರಹಣ, ಪಾನಕ ರಕ್ತಬಂಧನ ಮೊದಲಾದ ವೈದಿಕ ವಿಧಿ ವಿಧಾನಗಳು ನೆರವೇರಿತು.