ಕೊಡಗು ಜಿಲ್ಲಾ ಬಿಜೆಪಿಗೆ ನೂನತ ಪದಾಧಿಕಾರಿಗಳ ನೇಮಕಮಡಿಕೇರಿ ನಗರ ಮಂಡಲ ಅಧ್ಯಕ್ಷರಾಗಿ ಉಮೇಶ್ ಸುಬ್ರಮಣಿ, ಮಡಿಕೇರಿ ಗ್ರಾಮಾಂತರ ಮಂಡಲ ಅಧ್ಯಕ್ಷರಾಗಿ ನಾಗೇಶ್ ಕುಂದಲ್ಪಾಡಿ, ವಿರಾಜಪೇಟೆ ತಾಲೂಕು ಮಂಡಲ ಅಧ್ಯಕ್ಷರಾಗಿ ಸುವಿನ್ ಗಣಪತಿ, ಸೋಮವಾರಪೇಟೆ ತಾಲೂಕು ಮಂಡಲ ಅಧ್ಯಕ್ಷರಾಗಿ ಗೌತಮ್ ಗೌಡ ಅವರನ್ನು ನೇಮಿಸಲಾಗಿದೆ.