ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬಾಡಗರಕೇರಿ ಶ್ರೀ ಮೃತ್ಯುಂಜಯ ದೇವಸ್ಥಾನ ವಾರ್ಷಿಕೋತ್ಸವ
ಸುಮಾರು ಸಾವಿರ ವರ್ಷಗಳ ಐತಿಹಾಸಿಕ ಶ್ರೀ ಮೃತ್ಯುಂಜಯ ದೇವಸ್ಥಾನದ ವಾರ್ಷಿಕ ಉತ್ಸವ ಶ್ರದ್ಧಾ ಭಕ್ತಿಯಿಂದ ನೆರವೇರಿತು.
ನಾಪೋಕ್ಲು ನಾಡು ಶ್ರೀ ಭಗವತಿ ದೇವರ ಉತ್ಸವ ಸಂಪನ್ನ
ನಾಡು ಶ್ರೀ ಭಗವತಿ ದೇವರ ಉತ್ಸವ ವಿಜೃಂಭಣೆಯಿಂದ ಜರುಗಿತು. ಪಟ್ಟಣಿ ಆಚರಣೆಯೊಂದಿಗೆ ಸಂಪನ್ನಗೊಂಡಿತು.
ಇಂದಿನಿಂದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ
ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ - 1 ಮಾ. 21ರಿಂದ ಏ. 4ರ ವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಒಟ್ಟು 27 ಪರೀಕ್ಷಾ ಕೇಂದ್ರಗಳಿದೆ.
ಏ.20 ರಿಂದ ‘ಜಿಪಿಎಲ್ ಗೌಡ ಪ್ರೀಮಿಯರ್ ಲೀಗ್’ ಲೆದರ್ ಬಾಲ್ ಟಿ-20 ಕ್ರಿಕೆಟ್
ಏ. 20ರಿಂದ ಮೇ 4ರ ವರೆಗೆ ಮಡಿಕೇರಿಯ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಟಿ - 20 ಕ್ರಿಕೆಟ್ ಪಂದ್ಯಾವಳಿ ನಡೆಯಲಿದೆ. ಈ ಭಾರಿ ವಿಜೃಂಭಣೆಯಿಂದ ಪಂದ್ಯಾವಳಿ ನಡೆಸಲು ತೀರ್ಮಾನಿಸಲಾಗಿದೆ.
ಕುಡಿಯುವ ನೀರು ಸರಬರಾಜು ಯೋಜನೆ ಕಡೆಗಣನೆ: ಗೋಪಾಲ ಕೃಷ್ಣ
ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಕುಡಿಯುವ ನೀರು ಸರಬರಾಜು ಯೋಜನೆ ಸಂಪೂರ್ಣ ಹಳ್ಳ ಹಿಡಿದಿದೆ ಎಂದು ದೊಡ್ಡಮಳ್ತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಗೋಪಾಲಕೃಷ್ಣ ಆರೋಪಿಸಿದರು.
ಕಾವೇರಿ ಪದವಿ ಕಾಲೇಜಿನಲ್ಲಿ ಹಾಕಿ ತೀರ್ಪುಗಾರರ ಕಾರ್ಯಾಗಾರಕ್ಕೆ ಚಾಲನೆ
ಹಾಕಿ ತೀರ್ಪುಗಾರರಿಗೆ ಎರಡು ದಿನಗಳ ಕಾರ್ಯಾಗಾರಕ್ಕೆ ಚಾಲನೆ ನೀಡಲಾಯಿತು. ಮೇಕೇರಿರ ರವಿ ಪೆಮ್ಮಯ್ಯ ಉದ್ಘಾಟಿಸಿದರು.
ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಗ್ರಾಮ ಸುಭೀಕ್ಷಾ ಕಾರ್ಯಕ್ರಮ
ಗ್ರಾಮ ಸುಭೀಕ್ಷಾ ಕಾರ್ಯಕ್ರಮವನ್ನು ಕರ್ಣಂಗೇರಿ ರಾಜರಾಜೇಶ್ವರಿ ದೇವಸ್ಥಾನ ಸಭಾಂಗಣದಲ್ಲಿ ಆಯೋಜಿಸಲಾಯಿತು. ಧರ್ಮದರ್ಶಿ ಗೋವಿಂದ ಸ್ವಾಮಿ ಚಾಲನೆ ನೀಡಿದರು.
ನವೋದಯ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಕಾರ್ಯಾಗಾರ
ಮಡಿಕೇರಿಯ ನವೋದಯ ವಿದ್ಯಾಲಯದಲ್ಲಿ ಪಿಎಂ ಶ್ರೀ ಪತ್ರಿಕೋದ್ಯಮ ಕುರಿತು ಕಾರ್ಯಾಗಾರ ನಡೆಯಿತು. ಕೊಡಗು ಜಾನಪದ ಪರಿಷತ್ ಅಧ್ಯಕ್ಷರಾದ ಬಿ.ಜಿ. ಅನಂತಶಯನ ಭಾಗವಹಿಸಿದ್ದರು.
ನ್ಯಾಯಾಂಗ ಇಲಾಖಾ ನೌಕರರ ಕ್ರೀಡಾಕೂಟದಲ್ಲಿ ಗೆಲುವು: ಸಂಭ್ರಮಾಚರಣೆ
ಮಡಿಕೇರಿಯಲ್ಲಿರುವ ಕೊಡಗು ಜಿಲ್ಲಾ ನ್ಯಾಯಾಂಗ ಇಲಾಖಾ ನೌಕರರು ಗೆಲುವಿನ ಸಂಭ್ರಮಾಚರಣೆ ನಡೆಸಿದರು.
ಸದಸ್ಯರ ಸಹಭಾಗಿತ್ವ ಮುಖ್ಯ: ಅಮೆ ದಮಯಂತಿ
ಸಂಘ ಸಂಸ್ಥೆಯಲ್ಲಿ ಪ್ರತಿಯೊಬ್ಬ ಸದಸ್ಯರು ಸದೃಢ ಕಟ್ಟಡದ ಒಂದೊಂದು ಕಂಬಗಳಿದ್ದಂತೆ. ಆದುದರಿಂದ ಪ್ರತಿಯೊಬ್ಬ ಸದಸ್ಯರ ಸಹಭಾಗಿತ್ವ ಮುಖ್ಯ ಎಂದು ಗಣ್ಯರು ಹೇಳಿದರು.
< previous
1
...
31
32
33
34
35
36
37
38
39
...
408
next >
Top Stories
ದ.ಕನ್ನಡ, ಉಡುಪಿಯಲ್ಲಿ ಕೋಮು ಹಿಂಸೆ ನಿಗ್ರಹ ಪಡೆ ಸ್ಥಾಪನೆ: ಪರಂ
ಸೋನು ನಿಗಮ್ ವಿರುದ್ಧ ಎಫ್ಐಆರ್
ಉಗ್ರ ಪಾಕ್ಗೆ ಮತ್ತೆ ಭಾರತ 3 ನಿರ್ಬಂಧ
ನಿಯಮ ಪಾಲಿಸದ ಪೇಯಿಂಗ್ ಗೆಸ್ಟ್ ಬಂದ್ ಮಾಡಲು ಬಿಬಿಎಂಪಿ ಚರ್ಚೆ
ಮೆಟ್ರೋ ಹಳದಿ ಮಾರ್ಗ ಜೂನ್ನಲ್ಲಿ ಆರಂಭ: ಅರ್ಧ ಗಂಟೆಗೆ 1 ರೈಲು ಸೇವೆ