ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸುಂಟಿಕೊಪ್ಪಕ್ಕೆ ಸುಸಜ್ಜಿತ ಆಟದ ಮೈದಾನ ಕೊರತೆ
ಸಾಮಾನ್ಯವಾಗಿ ಫುಟ್ಬಾಲ್ಗೆ ಸುಂಟಿಕೊಪ್ಪದಲ್ಲಿ ಅತೀ ಹೆಚ್ಚು ಅಭಿಮಾನಿಗಳು ಇದ್ದಾರೆ. ಈ ಹಿನ್ನೆಲೆಯಲ್ಲಿ ಸುಂಟಿಕೊಪ್ಪದಲ್ಲಿ 11 ಮಂದಿ ಆಟಗಾರರು ಒಂದು ತಂಡದಲ್ಲಿ ಆಡಲು ಸಾದ್ಯವಾಗುವಂತಹ ಮೈದಾನ ಹಾಗೂ ಪ್ರೇಕ್ಷಕರೂ ಕುಳಿತುಕೊಳ್ಳಲು ಅನುಕೂಲವಾಗುವ ಗ್ಯಾಲರಿ ಸೇರಿದಂತೆ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಒಳಗೊಳ್ಳುವ ಸ್ಥಳಾವಕಾಶ ಬೇಕು. ಈಗಿನ ಶಾಲಾ ಮೈದಾನದ ಹೊರತು ಸುಸಜ್ಜಿತ ಜಾಗ ಗುರುತಿಸುವ ಕಾರ್ಯವೂ ಆಗಬೇಕು.
ಹೊಟೇಲ್, ಹೋಂಸ್ಟೇಯಲ್ಲಿ ಕೊಡವ ಸಂಸ್ಕೃತಿ ದುರುಪಯೋಗಕ್ಕೆ ಖಂಡನೆ
ಮಡಿಕೇರಿಯ ರೆಸಾರ್ಟ್ ಒಂದರಲ್ಲಿ ಅಮೇರಿಕಾದಲ್ಲಿ ಒಂದು ಜನಾಂಗದ ಧರ್ಮಗುರುಗಳನ್ನು ಸ್ವಾಗತಿಸಲು ಇಲ್ಲಿನ ಕಾರ್ಮಿಕರಿಗೆ ಕೊಡವ ಸಾಂಪ್ರದಾಯಿಕ ಕುಪ್ಯಚೇಲೆ ಸೇರಿದಂತೆ ಕೊಡವ ಸೀರೆಯನ್ನು ಉಡಿಸಲಾಗಿತ್ತು. ತಲೆಗೆ ವಸ್ತ್ರ ಕಟ್ಟಿಸಿ ಕ್ಯಾಂಡಲ್ ಹಿಡಿದು ತಳಿಯತಕ್ಕಿ ಬೊಳಕ್ನೊಂದಿಗೆ ಸ್ವಾಗತಿಸಿದಂತೆ ಸ್ವಾಗತ ಮಾಡಲಾಗಿದೆ ಎಂದು ಆರೋಪಿಸಿರುವ ಅಖಿಲ ಕೊಡವ ಸಮಾಜ ಯೂತ್ ವಿಂಗ್ ಅಧ್ಯಕ್ಷ ಚಮ್ಮಟೀರ ಪ್ರವೀಣ್ ಉತ್ತಪ್ಪ ಈ ಕುರಿತು ಕ್ಷಮೆ ಯಾಚಿಸಲು ಆಗ್ರಹಿಸಿದ್ದಾರೆ.
ಮಡಿಕೇರಿ ಬ್ಲಾಸಂ ಶಾಲೆಯಲ್ಲಿ ಗೌರಮ್ಮ ದತ್ತಿನಿಧಿ ಕಥಾ ಸ್ಪರ್ಧೆ ಉದ್ಘಾಟನೆ
ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮಡಿಕೇರಿಯ ಬ್ಲಾಸಮ್ ಶಾಲೆಯಲ್ಲಿ ಏರ್ಪಡಿಸಿದ್ದ ಗೌರಮ್ಮ ದತ್ತಿ ನಿಧಿ ಕಥಾಸ್ಪರ್ಧೆ ಉದ್ಘಾಟಿಸಿ ಭಾಗವಹಿಸಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಟಿ.ಪಿ.ರಮೇಶ್ ಸಾಹಿತ್ಯ ರಚನೆ ಮಾಹಿತಿ ನೀಡಿದರು.40ಕ್ಕೂ ಹೆಚ್ಚು ಶಾಲೆಗಳಿಂದ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ದೈವಾರಾಧಕರ ಕುಟುಂಬ ಸಮ್ಮಿಲನ ಕಾರ್ಯಕ್ರಮ ನಡೆಸಲು ನಿರ್ಧಾರ
ಕೊಡಗು ಜಿಲ್ಲಾ ದೈವ ಆರಾಧಕರು ಹಾಗೂ ದೈವ ನರ್ತಕರ ಸಂಘದ ಸಭೆ ನಗರದಲ್ಲಿ ನಡೆಯಿತು. ಸಭೆಯಲ್ಲಿ ದೈವಾರಾಧನೆಯ ಕಟ್ಟುಪಾಡುಗಳ ಕುರಿತು ಚರ್ಚಿಸಲಾಯಿತು.
ಡಾ. ಅಂಬೇಡ್ಕರ್ ಚಿಂತನೆ, ತತ್ವ ಅಳವಡಿಸಿಕೊಳ್ಳಿ: ಜಯಪ್ಪ ಹಾನಗಲ್
ಮಡಿಕೇರಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಸುವರ್ಣ ಸಂಭ್ರಮೋತ್ಸವ ಹಾಗೂ ಸಂವಿಧಾನ ದಿನಾಚರಣೆ ನಡೆಯಿತು.
ಮತ್ತೆ ಮುನ್ನಲೆಗೆ ಬಂದ ಕೊಡಗು ಪ್ರತ್ಯೇಕ ಲೋಕಸಭಾ ಕ್ಷೇತ್ರ ಬೇಡಿಕೆ
ಕೊಡಗು ಜಿಲ್ಲೆಯನ್ನು ಪ್ರತ್ಯೇಕ ಲೋಕಸಭಾ ಕ್ಷೇತ್ರವನ್ನಾಗಿ ಮಾಡಬೇಕು ಎಂಬ ಕೂಗು ಮತ್ತೆ ಮುನ್ನಲೆಗೆ ಬಂದಿದೆ. 2026ಕ್ಕೆ ಕೊಡಗಿಗೆ ಪ್ರತ್ಯೇಕ ಲೋಕಸಭೆ ಕ್ಷೇತ್ರ ಆಗುವ ನಿರೀಕ್ಷೆಯಿದೆ.
ಕೇಂದ್ರದಿಂದ ಮಲತಾಯಿ ಧೋರಣೆ : ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪ
ಕರ್ನಾಟಕದಿಂದ ಹೆಚ್ಚು ತೆರಿಗೆ ಸಂಗ್ರಹವಾಗಿ ಕೇಂದ್ರಕ್ಕೆ ಹೋಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ರಾಜ್ಯವು 2ನೇ ಸ್ಥಾನದಲ್ಲಿದೆ. ಆದರೆ, ರಾಜ್ಯಕ್ಕೆ ಕೇಂದ್ರ ಕೊಡುತ್ತಿರುವ ಪಾಲು ತೀರಾ ಕಡಿಮೆ ಇದೆ ಎಂದು ಲಕ್ಷ್ಮಣ್ ಆರೋಪಿಸಿದರು.
ಪೊಮ್ಮಕ್ಕಡ ಕೂಟ ಸ್ಥಾಪನೆ: ಜನಾಂಗ ಏಳಿಗೆ ಉದ್ದೇಶ
ಪೊನ್ನಂಪೇಟೆ ಕೊಡವ ಸಮಾಜ ಸಭಾಂಗಣದಲ್ಲಿ ಪೊಮ್ಮಕ್ಕಡ ಕೂಟದ ಉದ್ಘಾಟನಾ ಸಮಾರಂಭ ನಡೆಯಿತು. ಮೊಮ್ಮಕ್ಕಡ ಕೂಟದ ಹೊಸ ಆಡಳಿತ ಮಂಡಳಿ ಆಯ್ಕೆ ಪ್ರಕ್ರಿಯೆಯನ್ನು ಪೊನ್ನಂಪೇಟೆ ಕೊಡವ ಸಮಾಜದ ಆಡಳಿತ ಮಂಡಳಿ ಮುಂದಾಳತ್ವದಲ್ಲಿ ನಡೆಸಲಾಯಿತು.
ಕಲಾವಿದರ ಉಪಯೋಗಕ್ಕಿಲ್ಲದ ಕುಶಾಲನಗರ ಕಲಾಭವನ
ಕುಶಾಲನಗರದ ಹೃದಯ ಭಾಗದಲ್ಲಿ ಕಲಾ ಚಟುವಟಿಕೆಗಳಿಗೆ ಅನುಕೂಲವಾಗಲೆಂದು 2009ರಲ್ಲಿ ಚಾಲನೆಗೊಂಡ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಾಭವನ, 2024 ಬಂದರೂ ಇನ್ನೂ ಲೋಕಾರ್ಪಣೆಯಾಗಿಲ್ಲ. ಕಲಾಭವಣದ ಕಟ್ಟಡ ಪೂರ್ಣಗೊಂಡರೂ ಒಳಗಿನ ಮೂಲ ಸೌಕರ್ಯಗಳು ಬಾಕಿ ಇವೆ.
ಕೂಡಿಗೆ: ಶ್ರೀ ಶಿವರಾತ್ರೀಶ್ವರ ದೇಶೀಕೇಂದ್ರ ಸ್ವಾಮೀಜಿ ಭೇಟಿ
ಶನೀಶ್ವರ ದೇವಾಲಯಕ್ಕೆ ಆಗಮಿಸಿದ ಸುತ್ತೂರು ಮಹಾ ಸಂಸ್ಥಾನದ ಶ್ರೀ ಶಿವರಾತ್ರೀಶ್ವರ ದೇಶೀಕೇಂದ್ರ ಸ್ವಾಮೀಜಿಯ ಪಾದಪೂಜೆ ನೆರವೇರಿಸಲಾಯಿತು.
< previous
1
...
347
348
349
350
351
352
353
354
355
...
408
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು