ಕುಶಾಲನಗರ: ಮಿಡ್ಬ್ರೇನ್ ಆಕ್ಟಿವೇಶನ್ ಸ್ಪರ್ಧೆ9ನೇ ವರ್ಷದ ರಾಜ್ಯ ಮಟ್ಟದ ಅಬಾಕಸ್, ವೇದಿಕ್ ಮ್ಯಾಥ್ಸ್, ರೂಬಿಕ್ಸ್ ಕ್ಯೂಬ್, ಕ್ಯಾಲಿಗ್ರಫಿ ಮತ್ತು ಮಿಡ್ಬ್ರೇನ್ ಆಕ್ಟಿವೇಶನ್ ಸ್ಪರ್ಧೆಯನ್ನು ಕುಶಾಲನಗರ ರೈತ ಸಹಕಾರ ಭವನದ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಕೊಡಗು ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವಯ್ಯ ಎಸ್.ಪಲ್ಲೇದ್ ಕಾರ್ಯಕ್ರಮ ಉದ್ಘಾಟಿಸಿದರು.