ಬಿಜೆಪಿ ಯೋಜನೆಗಳಿಗೆ ಕಾಂಗ್ರೆಸ್ ಭೂಮಿಪೂಜೆ: ಪ್ರತಾಪ್ ಸಿಂಹ ಆರೋಪಕೊಡಗಿಗೆ ಏನು ಕೊಡುಗೆ ನೀಡಿದ್ದೀರಿ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮ್ಮ ಸಾಧನೆ ಹಾಗೂ ಕಾಂಗ್ರೆಸ್ ಸರ್ಕಾರದ ಸುಳ್ಳುಗಳನ್ನು ಒತ್ತಿ ಹೇಳಿದರು.