ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಡು ಹಂದಿಗಳ ಉಪಟಳಕ್ಕೆ ಭತ್ತದ ಬೆಳೆ ನಾಶ
ಗದ್ದೆಗೆ ಕಾಡು ಹಂದಿಗಳು ದಿನಂಪ್ರತಿ ಗುಂಪು ಗುಂಪಾಗಿ ದಾಳಿ ಮಾಡಿ ಪೈರುಗಳನ್ನು ನಾಶಪಡಿಸಿವೆ. ಈಗಾಗಲೇ ಬರದಿಂದ ತತ್ತರಿಸಿರುವ ರೈತರಿಗೆ ಕಾಡು ಪ್ರಾಣಿ ಉಪಟಳದಿಂದ ಭಾರಿ ನಷ್ಟ ಉಂಟಾಗುತ್ತಿದೆ. ಕಥಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ ನಿರ್ಮಾಣವಾಗಿದೆ.
ರಾಜಾಸೀಟು ಅಭಿವೃದ್ಧಿಗೆ ಕ್ರಮ: ಸಚಿವ ಭೋಸರಾಜು ಭರವಸೆ
ಮಡಿಕೇರಿ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಲಾಯಿತು. ಉಸ್ತುವಾರಿ ಸಚಿವ ಭೊಸರಾಜು ಹಾಗೂ ಶಾಸಕ ಮಂತರ್ ಗೌಡ ಇಗ್ಗುತಪ್ಪ ದೇವಳ ಪ್ರತಿಕೃತಿಗೆ ಪುಷ್ಪ ಅರ್ಪಿಸುವ ಮೂಲಕ ಉದ್ಘಾಟಿಸಿದರು. ಜ. 28ರ ವರೆಗೆ ಪ್ರದರ್ಶನ ನಡೆಯಲಿದೆ.
ಮಡಿಕೇರಿ: ಸಂವಿಧಾನ ಜಾಗೃತಿ ಅಭಿಯಾನಕ್ಕೆ ಚಾಲನೆ
ಮಡಿಕೇರಿ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಸಂವಿಧಾನದ ಮಹತ್ವ ತಿಳಿಯುವ ನಿಟ್ಟಿನಲ್ಲಿ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಜಿಲ್ಲೆಯ 103 ಗ್ರಾಮ ಪಂಚಾಯಿತಿಗಳಲ್ಲಿ 22 ದಿನಗಳ ಕಾಲ ಸಂವಿಧಾನ ಜಾಗೃತಿ ಜಾಥಾ ಅಭಿಯಾನ ನಡೆಯಲಿದೆ.
ಜನರಿಂದ, ಜನರಿಗೋಸ್ಕರ ಪ್ರಜಾಪ್ರಭುತ್ವ: ವಿ.ಜಿ.ಲೋಕೇಶ್
ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಸುಂಟಿಕೊಪ್ಪ ಜಿ.ಎಂ.ಪಿ.ಶಾಲಾ ಮೈದಾನದಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್ ಗಣರಾಜ್ಯೋತ್ಸ ಆಚರಣೆಯ ಬಗ್ಗೆ ತಿಳಿಸಿದರು.
ಸ್ವಾತಂತ್ರ್ಯ, ಸಮಾನತೆ ಪ್ರಜಾಪ್ರಭುತ್ವದ ಸೌಂದರ್ಯ: ನರಗುಂದ
ಸೋಮವಾರಪೇಟೆ ತಾಲೂಕು ರಾಷ್ಟ್ರೀಯ ಹಬ್ಬಗಳ ಸಮಿತಿ ವತಿಯಿಂದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಿದ್ದ 75ನೇ ಗಣರಾಜ್ಯೋತ್ಸವ ದಿನಾಚರಣೆ ಸಮಾರಂಭದಲ್ಲಿ ತಹಸೀಲ್ದಾರ್ ನರಗುಂದ ಧ್ವಜಾರೋಹಣ ಮಾಡಿದರು.
ವ್ಯಕ್ತಿಯಿಂದ ಸಮಾಜದ ಹಿತವೇ ಮುಖ್ಯ: ಭೋಸರಾಜು
ಕೊಡಗು ಜಿಲ್ಲಾಮಟ್ಟದ ಗಣರಾಜ್ಯೋತ್ಸವ ಮಡಿಕೇರಿ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯಿತು. ಉಸ್ತುವಾರಿ ಸಚಿವ ಭೊಸರಾಜು ಧ್ವಜಾರೋಹಣಗೈದರು. ಬಳಿಕ ಗಣತಂತ್ರದ ಬಗ್ಗೆ ಅದರ ಮಹತ್ವದ ಬಗ್ಗೆ ಮಾತನಾಡಿ, ಯುವಕರಿಗೆ ಕಿವಿಮಾತು ಹೇಳಿದರು.
ಮುಖ್ಯಮಂತ್ರಿಗೆ ಪೊನ್ನಣ್ಣ ಸಾರಥಿ!
ಹೆಲಿಪ್ಯಾಡ್ ನಿಂದ ವಿರಾಜಪೇಟೆಯ ತಮ್ಮ ನಿವಾಸಕ್ಕೆ ಶಾಸಕ ಎ.ಎಸ್. ಪೊನ್ನಣ್ಣ ಅವರು ಸ್ವತಃ ಕಾರು ಚಾಲನೆ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆದೊಯ್ದರು.
ಹತ್ತು ವರ್ಷದಲ್ಲಿ 120 ಕೋಟಿ ಸಾಲ ಮಾಡಿದ್ದೇ ಮೋದಿ ಸಾಧನೆ
ಆದರೆ ಪ್ರಧಾನಿ ನರೇಂದ್ರ ಮೋದಿಯವರೊಬ್ಬರ ಅವಧಿಯಲ್ಲಿ ದೇಶದ ಸಾಲ ಸುಮಾರು 173 ಲಕ್ಷ ಕೋಟಿಗೆ ಏರಿಕೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದು, ಮೋದಿ ಸರ್ಕಾರ ಭಾರತವನ್ನು ಆರ್ಥಿಕವಾಗಿ ಸರ್ಕಾರ ದಿವಾಳಿ ಮಾಡಿದೆ ಎಂದರು.
ಪ್ರತಿಯೊಬ್ಬರಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಸಿಗಬೇಕು: ಸಿಎಂ ಸಿದ್ದರಾಮಯ್ಯ
ಕೊಟ್ಟಮುಡಿಯ ಮರ್ಕಜುಲ್ ಹಿದಾಯ ಎಜುಕೇಶನ್ ಸೆಂಟರ್ ವತಿಯಿಂದ 6 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ಪ್ರಥಮ ದರ್ಜೆ ಕಾಲೇಜು ಹಾಗೂ ಹೆಣ್ಣು ಮಕ್ಕಳ ವಸತಿಗೃಹದ ನೂತನ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.
ಗಣರಾಜ್ಯೋತ್ಸವ: ರಾಜ್ಯದಲ್ಲಿ ಮೊದಲ ಬಾರಿಗೆ ಕನ್ನಡಿಗರಿಂದ ಪಥಸಂಚಲನ ನೇತೃತ್ವ
ಇದುವರೆಗೂ ಅನ್ಯ ರಾಜ್ಯದ ಭಾರತೀಯ ರಕ್ಷಣಾ ಸೇವೆಯ ಅಧಿಕಾರಿಗಳು ಗಣರಾಜ್ಯೋತ್ಸವದ ಪರೇಡ್ ಕಮಾಂಡರ್ ನೇತೃತ್ವವನ್ನು ವಹಿಸುತ್ತಿದ್ದರು. ಈ ಬಾರಿ ನಡೆಯುವ ಗಣರಾಜ್ಯೋತ್ಸವ ಸಮಾರಂಭಕ್ಕೆ ಇದೇ ಮೊದಲ ಬಾರಿಗೆ ಕನ್ನಡಿಗ ಸೇನಾಧಿಕಾರಿಯೊಬ್ಬರು ನೇತೃತ್ವ ವಹಿಸುತ್ತಿದ್ದಾರೆ.
< previous
1
...
352
353
354
355
356
357
358
359
360
...
408
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು