ಶ್ರೀರಾಮಲಲ್ಲಾ ಪ್ರತಿಷ್ಠಾಪನೆ: ಶನಿವಾರಸಂತೆಯ ದೇವಳಗಳಲ್ಲಿ ವಿಶೇಷ ಪೂಜೆಶನಿವಾರಸಂತೆ ಪಟ್ಟಣದಲ್ಲಿರುವ ಶ್ರೀ ಗಣಪತಿ, ಶ್ರೀ ರಾಮ ಮಂದಿರ, ಬನ್ನಿಮಂಟಪದಲ್ಲಿ ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಶನಿವಾರಸಂತೆ ವಿವಿಧ ಹಿಂದೂಪರ ಸಂಘಟನೆ ವತಿಯಿಂದ ಪಟ್ಟಣದ ತ್ಯಾಗರಾಜ ಕಾಲೋನಿಯಲ್ಲಿರುವ ಶ್ರೀ ವಿಜಯ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ, ಹೋಮ ಮುಂತಾದ ಪೂಜಾ ವಿಧಾನ ನಡೆದವು.