ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಸಿವಿಲ್ ವಿಭಾಗದ ವಿದ್ಯಾರ್ಥಿನಿ ವಿ.ಜೆ. ಜಾಯ್ಸ್ ಲೀನಾ 2024-25ನೇ ಶೈಕ್ಷಣಿಕ ಸಾಲಿನ ಫಲಿತಾಂಶದಲ್ಲಿ ರಾಜ್ಯಕ್ಕೆ ಎರಡನೇ ರ್‍ಯಾಂಕ್ ಗಳಿಸಿದ್ದಾರೆ.