ಸಿದ್ದಾಪುರದ ವಿವಿಧ ದೇವಾಲಯಗಳಲ್ಲಿ ಶ್ರೀ ರಾಮನಿಗೆ ವಿಶೇಷ ಪೂಜೆಸಿದ್ದಾಪುರ ಭಾಗದ ದೇವಾಲಯ, ಮಂದಿರಗಳಲ್ಲಿ ಉತ್ಸವದ ವಾತಾವರಣ ಮನೆ ಮಾಡಿತ್ತು, ಹೆಚ್ಚಿನ ಸಂಖ್ಯೆಯಲ್ಲಿ ಆಸ್ತಿಕರು ದೇವಾಲಯಗಳಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿ, ಶ್ರೀ ರಾಮ ಪ್ರಾಣ ಪ್ರತಿಷ್ಠಾ ದಿನದ ಸಂಭ್ರಮ ಹೆಚ್ಚಿಸಿದರು. ವಿವಿಧ ಧಾರ್ಮಿಕ ಕಾರ್ಯಕ್ರಮಗಳಿಗೆ ಸಾಕ್ಷಿಗಳಾದರು.