ಚೆಟ್ಟಿಮಾನಿಯಲ್ಲಿ ‘ಗ್ರಾಮಸಿರಿ’ ಕಾರ್ಯಕ್ರಮಕ್ಕೆ ಚಾಲನೆಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮಡಿಕೇರಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಭಾಗಮಂಡಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತು, ಕುಂದಚೇರಿ, ಭಾಗಮಂಡಲ ಮತ್ತು ಅಯ್ಯಂಗೇರಿ ಗ್ರಾಮ ಪಂಚಾಯಿತಿ ವತಿಯಿಂದ ಸುವರ್ಣ ಕರ್ನಾಟಕ 50 ರ ಸಂಭ್ರಮ ಪ್ರಯುಕ್ತ ಚೆಟ್ಟಿಮಾನಿ ಗ್ರಾಮಸಿರಿ ಆಚರಣಾ ಸಮಿತಿ ಸಹಯೋಗದೊಂದಿಗೆ ಚೆಟ್ಟಿಮಾನಿ ಶಾಲಾ ಮೈದಾನದಲ್ಲಿ ಗುರುವಾರ ‘ಗ್ರಾಮಸಿರಿ’ ಕಾರ್ಯಕ್ರಮಕ್ಕೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ ನೀಡಿದರು.