ಆಮ್ ಆದ್ಮಿ ಪಾರ್ಟಿ ನಡೆ ಹಳ್ಳಿಯ ಕಡೆ ಅಭಿಯಾನಕ್ಕೆ ಚಾಲನೆಪಕ್ಷದ ಜಿಲ್ಲಾಧ್ಯಕ್ಷ ಭೋಜಣ್ಣ ಸೋಮಯ್ಯ ನೇತೃತ್ವದಲ್ಲಿ ವಿವಿಧ ಗ್ರಾಮಗಳಿಗೆ ತೆರಳಿದ ಪ್ರಮುಖರು, ಗ್ರಾಮಸ್ಥರಿಂದ ಮಾಹಿತಿ ಪಡೆದರು. ಪೊನ್ನಂಪೇಟೆ ತಾಲೂಕಿನ ಬಿರುನಾಣಿ, ಪೂಕಳ, ತೆರಾಲು, ಬೀರುಗ, ನಾಲ್ಕೇರಿ, ಕಾನೂರು, ಬಾಳೆಲೆ ಮತ್ತು ನಿಟ್ಟೂರು ಗ್ರಾಮಗಳಿಗೆ ಭೇಟಿ ನೀಡಲಾಯಿತು.