ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಲರಾ, ಕರುಳುಬೇನೆ, ಸಾಂಕ್ರಾಮಿಕ ರೋಗ ತಡೆಗಟ್ಟಲು ಮುಂಜಾಗ್ರತ ಕ್ರಮಗಳು
ಜಾತ್ರೆ, ಊರ ಹಬ್ಬ ಮತ್ತಿತರ ಸಾಮಾಜಿಕ ಉತ್ಸವಗಳ ಸಂದರ್ಭಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡದಂತೆ ವಿಶೇಷ ಎಚ್ಚರಿಕೆ ವಹಿಸುವುದು ಹಾಗೂ ಹೋಟಲ್‌ಗಳಲ್ಲಿ ಸಾರ್ವಜನಿಕರಿಗೆ ಶುದ್ಧವಾದ ಬಿಸಿ ಆಹಾರ ಮತ್ತು ಕುಡಿಯಲು ಬಿಸಿ ನೀರನ್ನು ಉಪಯೋಗಿಸುವಂತೆ ಸೂಚಿಸಲಾಗಿದೆ.
ಮಳೆಗಾಗಿ ಪಾಡಿ ಇಗ್ಗುತ್ತಪ್ಪನಿಗೆ ಮಹಿಳೆಯರಿಂದ ಕಾಲ್ನಡಿಗೆ ಸೇವೆ: ಸುರಿದ ಮಳೆ
ಜಿಲ್ಲೆಯಲ್ಲಿ ಮಳೆ ಇಲ್ಲದೆ ಜನ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈ ಸಂದರ್ಭ ಮಡಿಕೇರಿಯ ಉಳ್ಳಿಯಡ ಡಾಟಿ ಪೂವಯ್ಯ ಅವರ ನೇತೃತ್ವದಲ್ಲಿ ಸೋಮವಾರ ಕೊಡಗಿನ ನಾಲ್ಕು ದಿಕ್ಕುಗಳಿಂದ ಆಗಮಿಸಿದ ಮಹಿಳೆಯರು ಇಗ್ಗುತಪ್ಪನಿಗೆ ಸೇವೆ ನೆರವೇರಿಸಿದ್ದಾರೆ.
ಕೌಟುಂಬಿಕ ಹಾಕಿ: ಮುಕ್ಕಾಟಿರ ಸೇರಿ ಏಳು ತಂಡಗಳಿಗೆ ಗೆಲವು
ಮುಕ್ಕಾಟಿರ (ಬೋಂದ) ತಂಡವು ಅಮ್ಮಣಿಚಂಡ ತಂಡದ ವಿರುದ್ಧ 2-1ರಲ್ಲಿ ಜಯ ಗಳಿಸಿತು. ಅರೆಯಡ, ನೆಲ್ಲಮಕ್ಕಡ ವಿರುದ್ಧ 4-1ರಲ್ಲಿ ಗೆಲುವು ಸಾಧಿಸಿತು.
ಜಿಪಿಎಲ್: ಗೆಲುವಿನ ನಾಗಾಲೋಟ ಮುಂದುವರಿಸಿದ ಎಲೈಟ್ ಸ್ಕ್ವಾಡ್-2
ಎರಡನೇ ಪಂದ್ಯಾಟ ಎಲೈಟ್ ಸ್ಕ್ವಾಡ್-೨ ಮತ್ತು ಕೂರ್ಗ್ ಹಾಕ್ಸ್ ತಂಡಗಳ ನಡುವಿನ ಪಂದ್ಯ ಮಳೆಯಿಂದ ರದ್ದಾಗಿ ಡಿಎಲ್‌ಎಸ್ ನಿಯಮದ ಪ್ರಕಾರ ಎಲೈಟ್ ತಂಡ 29 ರನ್‌ಗಳಿಂದ ಗೆಲುವು ದಾಖಲಿಸಿತು.
ಬಾಳೆಲೆ: ಅರಮಣಮಾಡ ಕುಟುಂಬಸ್ಥರ ಕ್ರಿಕೆಟ್ ನಮ್ಮೆ ಚಾಲನೆ
ಒಟ್ಟು 49 ಮಹಿಳಾ ತಂಡಗಳ ನಡುವೆ ಪಂದ್ಯಾಟ ನಡೆಯಲಿದೆ. 264 ಪುರುಷರ ತಂಡಗಳು ನೋಂದಣಿಯಾಗಿದೆ.
ಸೋಮವಾರಪೇಟೆ: 7ನೇ ವಾರ್ಷಿಕ ಮಹಾಪೂಜೆ ಸಂಪನ್ನ
ಶ್ರೀಮುನೇಶ್ವರ ಸ್ವಾಮಿ ಮತ್ತು ಶ್ರೀ ಚಾಮುಂಡೇಶ್ವರಿ ಅಮ್ಮನವರ 7ನೇ ವಾರ್ಷಿಕ ಮಹಾಪೂಜೆ ನಡೆಯಿತು. ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.
ಎನ್.ಯು.ನಾಚಪ್ಪರಿಗೆ ನಂದಿನೆರವಂಡ ಒಕ್ಕ ಬಲ್ಯಮನೆಯಲ್ಲಿ ಸನ್ಮಾನ
ರಾಜಕೀಯ ಯಜಮಾನರಿಗೆ ಕೊಡವರು ಊಳಿಗಮಾನ್ಯ ನಿಷ್ಠೆಯನ್ನು ವ್ಯಕ್ತಪಡಿಸುವುದನ್ನು ನಿಲ್ಲಿಸಬೇಕು ಎಂದು ಎನ್ ಯು ನಾಚಪ್ಪ ಹೇಳಿದರು. ನಂದಿನೆರವಂಡ ಒಕ್ಕ ಬಲ್ಯ ಮನೆಯಲ್ಲಿ ಶನಿವಾರ ವಾರ್ಷಿಕ ಸಾಮಾನ್ಯ ಸಭೆ ನಡೆಯಿತು.
ಕುಂಡ್ಯೋಳಂಡ ಕಪ್ ಹಾಕಿ: ಒಂಬತ್ತು ತಂಡಗಳು ಮುನ್ನಡೆ
ಹಾಕಿ ಪಂದ್ಯಾವಳಿಯ ಭಾನುವಾರದ ಪಂದ್ಯಗಳಲ್ಲಿ ಒಂಭತ್ತು ತಂಡಗಳು ಮುನ್ನಡೆ ಸಾಧಿಸಿದೆ. ಪುದಿಯೋಕ್ಕಡ, ಚೇಂದಂಡ, ಕುಲ್ಲೇಟಿರ, ಐನಂಡ, ಕರಿನೆರವಂಡ, ಚೆಪ್ಪುಡಿರ, ಬೊವ್ವೇರಿಯಂಡ, ಐ ಚೆಟ್ಟಿರ ತಂಡಗಳು ಗೆಲುವು ಸಾಧಿಸಿದವು.
ಆರಂಗಲ್ ಬೆಟ್ಟ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: ಭಾರಿ ಅರಣ್ಯ ನಾಶ
ಆರಂಗಲ್ ಬೆಟ್ಟ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು ಹರಡಿದ್ದು ಭಾರಿ ಪ್ರಮಾಣದಲ್ಲಿ ಅರಣ್ಯ ನಾಶವಾಗಿದೆ. ಅರಣ್ಯ ಇಲಾಖೆ ಬೆಂಕಿ ಜ್ವಾಲೆ ಹತೋಟಿಗೆ ತರಲು ಹರಸಾಹಸ ಪಡುತ್ತಿದೆ.
23 ರಂದು ಪರಿಶಿಷ್ಟ ಜಾತಿ ಸಮಾವೇಶ
ಏ. 23ರಂದು ನಗರದ ಡಾ. ಅಂಬೇಡ್ಕರ್ ಭವನದಲ್ಲಿ ಪರಿಶಿಷ್ಟ ಜಾತಿ ಸಮಾವೇಶ ಆಯೋಜಿಸಲಾಗಿದೆ. ಬೆಳಗ್ಗೆ 11 ಗಂಟೆಗೆ ಸಮಾವೇಶ ನಡೆಯಲಿದೆ.
< previous
1
...
367
368
369
370
371
372
373
374
375
...
484
next >
Top Stories
ಅವರು ಇದ್ದಕ್ಕಿದ್ದಂತೆ ಕಣ್ಮರೆಯಾದರು!.. ನೀವೂ ಕಾಣೆಯಾಗಬಹುದು !
ನಾಳೆ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್
ದರ್ಶನ್ ವಿರುದ್ಧ ತೀರ್ಪಿಂದ ಬೇಸರ,ಸಮಾಧಾನ ಎರಡೂ ಆಗಿದೆ: ರಮ್ಯಾ
- ರಾಜಣ್ಣ ಬಗ್ಗೆ ರಾಹುಲ್‌ಗೆ ದೂರಿದ್ದ ನಾಯಕ ಯಾರು? ಡಿಕೆ ‘ಧರ್ಮಸ್ಥಳ’ ಪರ ಹೇಳಿಕೆ ಕೊಡುತ್ತಿರೋದೇಕೆ?
ಮೈಸೂರು ದಸರಾ ಆನೆಗಳಿಗೆ 630 ಟನ್ ಆಹಾರ!