ಮಡಿಕೇರಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆಮಡಿಕೇರಿ ನಗರದ ಸ್ಕ್ವಾ.ಲೀ. ಅಜ್ಜಮಾಡ ದೇವಯ್ಯ ವೃತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್.ಇ.ಡಿ. ಪರದೆಯ ಮೂಲಕ ಕೇಂದ್ರದ ಆಹಾರ ಭದ್ರತೆ ಖಾತ್ರಿ, ಜಲಜೀವನ ಮಿಷನ್, ಪಿಎಂ ಸ್ವನಿಧಿ, ವಿಶ್ವಕರ್ಮ, ವಸತಿ, ಉಜ್ವಲ, ಆರೋಗ್ಯ, ಮುದ್ರಾ ಸೇರಿದಂತೆ ಅನೇಕ ಯೋಜನೆಗಳ ಕುರಿತು ಹಾಗೂ ಅನುಷ್ಠಾನಗೊಂಡ ಅಭಿವೃದ್ಧಿ ಕಾರ್ಯಗಳ ಬಗ್ಗೆ ದೃಶ್ಯಾವಳಿಗಳ ಮೂಲಕ ಪ್ರದರ್ಶಿಸಲಾಯಿತು.