ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kodagu
kodagu
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಈ ಬಾರಿ ಪರಿಶಿಷ್ಟ ಜಾತಿ ಪಂಗಡದ ಪಾತ್ರ ನಿರ್ಣಾಯಕ: ಪಿ.ಎಂ.ರವಿ
ಮೈಸೂರು ಕೊಡಗು ಲೋಕಸಭಾ ಚುನಾವಣೆಯಲ್ಲಿ ಪರಿಶಿಷ್ಟ ಜಾತಿ ಪಂಗಡದ ಮತಗಳು ನಿರ್ಣಾಯಕ ಪಾತ್ರ ವಹಿಸಲಿದೆ ಎಂದು ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಪಿ.ಎಂ. ರವಿ ಹೇಳಿದರು.
ವಿರಾಜಪೇಟೆ: ವಿದ್ಯಾರ್ಥಿಗಳ ಸಂಘದ ಉದ್ಘಾಟನಾ ಸಮಾರಂಭ
ಸಮಾಜಕ್ಕೆ ಉತ್ತಮ ಪ್ರಜೆಗಳನ್ನು ರೂಪಿಸುವ ಶಕ್ತಿ ಶಿಕ್ಷಕರಿಗೆ ಇದೆ. ಶಿಕ್ಷಕರ ವೃತ್ತಿಯಲ್ಲಿ ಸಮಾಜಕ್ಕೆ ನೀಡುವ ಕೊಡುಗೆ ಅಪಾರವಾಗಿದೆ.
ಲೋಕಸಭಾ ಚುನಾವಣೆ: ನಿಷೇಧಾಜ್ಞೆ
ಏ. 24ರ ಸಂಜೆ 5ಗಂಟೆಯಿಂದ ಏ. 26ರ ಸಂಜೆ 5 ಗಂಟೆ ವರೆಗೆ ಕೊಡಗು ಜಿಲ್ಲಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ 10 ಕೋಟಿಗೂ ಅಧಿಕ ಮೌಲ್ಯದ ಶೈಕ್ಷಣಿಕ ವಿದ್ಯಾರ್ಥಿ ವೇತನ ಘೋಷಣೆ
ಆಳ್ವಾಸ್ ಪ್ರತಿಷ್ಠಾನವು ಈ ಬಾರಿ ಪಿಯುಸಿ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿ ರು. ಅಧಿಕ ಮೌಲ್ಯದ ವಿದ್ಯಾರ್ಥಿ ವೇತನ ಘೋಷಿಸಿದೆ. ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಮಾಹಿತಿ ನೀಡಿದರು.
ಕೊಡವ ಕೌಟುಂಬಿಕ ಹಾಕಿ: ನೆಲ್ಲಮಕ್ಕಡ ಮುಂದಿನ ಸುತ್ತು ಪ್ರವೇಶ
ಚೆರಿಯಪರಂಬುವಿನ ಜನರಲ್ ಕೆ. ಎಸ್. ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿಯಲ್ಲಿ ನೆಲ್ಲಮಕ್ಕಡ ಮುಂದಿನ ಸುತ್ತು ಪ್ರವೇಶಿಸಿತು.
ಮಡಿಕೇರಿ: ಬಿಜೆಪಿ - ಜೆಡಿಎಸ್ ಸಮನ್ವಯ ಸಭೆ
ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ- ಜೆಡಿಎಸ್ ಸಮನ್ವಯ ಸಭೆ ನಗರದಲ್ಲಿ ನಡೆಯಿತು. ಈ ಸಂದರ್ಭ ಮಾಜಿ ಶಾಸಕ ಕೆ.ಜಿ. ಬೋಪಯ್ಯ ಎಂಎಲ್‌ಸಿ ಅಡಗೂರು ವಿಶ್ವನಾಥ್ ಮಾತನಾಡಿದರು.
ಕರಿಕೆ ಭಾಗದಲ್ಲಿ ಅಕ್ರಮ ಮದ್ಯ ಮಾರಾಟ : ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಗ್ರಾಮಸ್ಥರು
ಹಲವು ಗ್ರಾಮಸ್ಥರು ಸಹಿ ಮಾಡಿರುವ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಪ್ರಮುಖರು ನೀಡಿದರು. ಅಕ್ರಮ ಮದ್ಯ ಮಾರಾಟದಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು.
ಸಮಾಜ ಒಡೆಯುವ ಬಿಜೆಪಿ: ಲಕ್ಷ್ಮಣ್ ಗೌಡ ಟೀಕೆ
ಸುಂಟಿಕೊಪ್ಪ ವಾಹನ ಚಾಲಕರ ವೇದಿಕೆಯ ಮುಂಭಾಗ ಗುರುವಾರ ಸಾರ್ವಜನಿಕರಲ್ಲಿ ಮತಯಾಚಿಸಿ ಮಾತನಾಡಿದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ ಗೌಡ, ಲೋಕಸಭಾ ಸದಸ್ಯರಾಗಿದ್ದ ಪ್ರತಾಪ್ ಸಿಂಹ ಅವರು ಇಲ್ಲಿ ಕಚೇರಿ ತೆರೆದಿರಲಿಲ್ಲ. ನಾನು ಗೆದ್ದರೆ 15 ದಿನ ಮಡಿಕೇರಿ ಮತ್ತು 15 ದಿನ ಮೈಸೂರಿನಲ್ಲಿರುತ್ತೇನೆ ಎಂದು ಭರವಸೆ ನೀಡಿದರು.
ಕೊಡವ ಕೌಟುಂಬಿಕ ಹಾಕಿ: ಬೇಪಡಿಯಂಡ, ಮೂಕಂಡ, ಪಟ್ಟಡ ಟೈ ಬ್ರೇಕರ್‌ನಲ್ಲಿ ಗೆಲವು
ನಾಪೋಕ್ಲು ಸಮೀಪದ ಚೆರಿಯ ಪರಂಬು ಜನರಲ್ ಕೆ.ಎಸ್ ತಿಮ್ಮಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ಶುಕ್ರವಾರ ಬೇಪಡಿಯಂಡ, ಮೂಕಂಡ, ಪಟ್ಟಡ ತಂಡಗಳು ಟೈಬ್ರೇಕರಿನಲ್ಲಿ ಗೆಲವು ಸಾಧಿಸಿದವು.
ಮತದಾನ ಮಾಡದಿರಲು ಆದಿ ದ್ರಾವಿಡ ಸಮಾಜ ಸೇವಾ ಸಂಘ ನಿರ್ಧಾರ
ಏ.26 ರಂದು ನಡೆಯುವ ಮೈಸೂರು- ಕೊಡಗು ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡದಿರಲು ನಿರ್ಧರಿಸಿದ್ದಾಗಿ ಆದಿ ದ್ರಾವಿಡ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಎಚ್.ಎಂ.ಸೋಮಪ್ಪ ತಿಳಿಸಿದ್ದಾರೆ. ತುಳು ಭಾಷಿಕ ಆದಿ ದ್ರಾವಿಡ ಪರಿಶಿಷ್ಟ ಜಾತಿ ಬಾಂಧವರ ಬೇಡಿಕೆಗಳಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಸ್ಪಂದಿಸದೆ ಇರುವುದರಿಂದಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದ್ದಾರೆ.
< previous
1
...
374
375
376
377
378
379
380
381
382
...
484
next >
Top Stories
ಸೊರಬ, ಭದ್ರಾವತಿಯಲ್ಲಿ ನೀರಾವರಿಗೆ ಅನುಮೋದನೆ: ಮಧು ಬಂಗಾರಪ್ಪ
ಶ್ರೀಕೃಷ್ಣನೆಂಬ ನಿತ್ಯ ಸತ್ಯನಿಗೆ ಜನ್ಮಾಷ್ಟಮೀ
ಬಿಜೆಪಿಗಿಂತ ಹೆಚ್ಚು ಕಾಂಗ್ರೆಸ್‌ನವರು ಧರ್ಮಸ್ಥಳಕ್ಕೆ ಹೋಗ್ತಾರೆ : ರಾಮಲಿಂಗಾರೆಡ್ಡಿ
ದರ್ಶನ್ ಈಗ ವಿಚಾರಣಾಧೀನ ಕೈದಿ 7314
ಧರ್ಮಸ್ಥಳ ಗ್ರಾಮ : ತನಿಖೆಗೆ ವಿದೇಶಿ ಟೆಕ್ನಾಲಜಿ ಬಳಕೆ?