ಶುಂಠಿಗೆ ಹೆಚ್ಚಿದ ರೋಗ: ನಿರ್ವಹಣೆಗೆ ತರಬೇತಿ ಕಾರ್ಯಕ್ರಮಬಾಗಲಕೋಟೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಮೈಸೂರು ತೋಟಗಾರಿಕೆ ಮಹಾವಿದ್ಯಾಲಯ, ಮೈಸೂರು ಕೃಷಿ ತಂತ್ರಜ್ಞರ ಸಂಸ್ಥೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ಮಹಾವಿದ್ಯಾಲಯದ ಆವರಣದಲ್ಲಿ ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ ಹಾಗೂ ಕೊಡಗು ಜಿಲ್ಲೆಗಳ ರೈತರಿಗೆ ‘ಶುಂಠಿ ಕೃಷಿಯಲ್ಲಿ ವೈಜ್ಞಾನಿಕ ಪದ್ಧತಿಗಳು’ ಕುರಿತು ಆಯೋಜಿಸಿದ್ದ ರೈತರ ತರಬೇತಿ, ಸಂವಾದ ಹಾಗೂ ವಸ್ತುಪ್ರದರ್ಶನ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.