ಸಮಾಜ ಒಡೆಯುವ ಬಿಜೆಪಿ: ಲಕ್ಷ್ಮಣ ಗೌಡ ಆರೋಪಸುಂಟಿಕೊಪ್ಪ ವಾಹನ ಚಾಲಕರ ವೇದಿಕೆಯ ಮುಂಭಾಗ ಗುರುವಾರ ಸಾರ್ವಜನಿಕರಲ್ಲಿ ಮತಯಾಚಿಸಿ ಮಾತನಾಡಿದ ಕೊಡಗು ಮೈಸೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ ಗೌಡ, ಲೋಕಸಭಾ ಸದಸ್ಯರಾಗಿದ್ದ ಪ್ರತಾಪ್ ಸಿಂಹ ಅವರು ಇಲ್ಲಿ ಕಚೇರಿ ತೆರೆದಿರಲಿಲ್ಲ. ನಾನು ಗೆದ್ದರೆ 15 ದಿನ ಮಡಿಕೇರಿ ಮತ್ತು 15 ದಿನ ಮೈಸೂರಿನಲ್ಲಿರುತ್ತೇನೆ ಎಂದು ಭರವಸೆ ನೀಡಿದರು.