ಪೋಷಕರು ಮಕ್ಕಳನ್ನು ಸಮಾಜದ ಆಸ್ತಿಯಾಗಿ ರೂಪಿಸಿ: ಅಪ್ಪಚ್ಚು ರಂಜನ್ಸುಂಟಿಕೊಪ್ಪ ಹೋಬಳಿ ನಾರಾಯಣ ಗುರು ಬಿಲ್ಲವ ಸೇವಾ ಸಂಘದ ವತಿಯಿಂದ ದೇಯಿ ಬೈದೇತಿ ಬಿಲ್ಲವ ಮಹಿಳಾ ಸಂಘ ಹಾಗೂ ಬಿಲ್ಲವ ವಿದ್ಯಾರ್ಥಿ ಘಟಕದ ವತಿಯಿಂದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ಶ್ರೀ ನಾರಾಯಣ ಗುರುಗಳ ಜಯಂತ್ಯೋತ್ಸವ, ಗೌರವ ಸಮಾರ್ಪಣೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ