• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಾಂತಿಯುತ ಚುನಾವಣೆ ನಡೆಸಲು ಸಕಲ ಕ್ರಮ: ಡಿಸಿ
ಕೊಡಗು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಏ. 26ರಂದು ಮತದಾನ ನಡೆಯಲಿದೆ. ಈಗಾಗಲೇ ನೀತಿ ಸಂಹಿತೆ ಜಾರಿಯಾಗಿದೆ ಎಂದು ಡಿಸಿ ವೆಂಕಟ್‌ರಾಜಾ ಹೇಳಿದರು.
ದಿ. ಬಿ.ಎಸ್. ಗೋಪಾಲಕೃಷ್ಣ ದತ್ತಿ ಮುಕ್ತ ಕಥಾ ಸ್ಪರ್ಧೆ: ಕುಕ್ಕನೂರು ರೇಷ್ಮಾ ಮನೋಜ್ ಪ್ರಥಮ
ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲರಿಗೂ ಮಾ. 19ರಂದು ನಡೆಯುವ ದತ್ತಿ ಕಾರ್ಯಕ್ರಮದಲ್ಲಿ ಪ್ರಶಂಸನಾ ಪತ್ರ ನೀಡಲಾಗುವುದು.
ಶಿಕ್ಷಕರಿಗೆ ಸಂಭಾವನೆ ನೀಡಲು ಒತ್ತಾಯ
ಕಳೆದ ಭಾರಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಶಿಕ್ಷಕರು ಚುನಾವಣಾ ಕರ್ತವ್ಯ ನಿರ್ವಹಿಸಿದ್ದು ಯಾವುದೇ ರೀತಿಯ ಸಂಭಾವನೆ ದೊರೆತಿಲ್ಲ ಎಂದು ಲಾಲ್‌ ಕುಮಾರ್‌ ತಿಳಿಸಿದರು.
ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಪೂಮಾಲೆ ಪತ್ರಿಕೆಯ ಸಂಪಾದಕ ಅಜ್ಜಿನಿಕಂಡ ಸಿ. ಮಹೇಶ್‌ ನಾಚಯ್ಯ ನೇಮಿಸಿ ಆದೇಶ ಹೊರಡಿಸಲಾಗಿದೆ.
19ರಿಂದ ಬೇಗೂರು ದೇವಳ ಬ್ರಹ್ಮಕಲಶ
ಪುರಾತನ ಶ್ರೀ ಮಹಾವಿಷ್ಣು ದೇವಳದ ಬ್ರಹ್ಮಕಲಶೋತ್ಸವ ಮಾ. 19ರಿಂದ 25ರೆ ವರೆಗೆ ನಡೆಯಲಿದೆ ಎಂದು ಮಲ್ಲಂಡ ಪ್ರಕಾಶ್‌ ಮಾಹಿತಿ ನೀಡಿದರು.
ಶರಣ ಸಂಸ್ಕೃತಿ ಹನ್ನೆರಡನೇ ಶತಮಾನದ ಭಕ್ತಿಕುಂಡದ ತೀರ್ಥೋದ್ಭವ: ಹರ್ಷವರ್ಧನ
ಶರಣ ಸಂಸ್ಕೃತಿ ಜನಸಮುದಾಯದ ಭಕ್ತಿಯ ತೀರ್ಥೋದ್ಭವ. ಮಾನವ ಕಲ್ಯಾಣದ ಆತ್ಮೋನ್ನತಿಯ ಮಹೋತ್ಸವ ಎಂದು ಹರ್ಷವರ್ಧನ ಹೇಳಿದರು.
ಸೋಮವಾರಪೇಟೆ ಜೇಸಿಐ ಮಹಿಳಾ ದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ
ಜೇಸಿಐ ಸೋಮವಾರಪೇಟೆ ಪುಷ್ಪಗಿರಿ ಲೇಡಿ ವಿಂಗ್ ವತಿಯಿಂದ ಸ್ಥಳೀಯ ಮಹಿಳಾ ಸಮಾಜದ ಸಭಾಂಗಣದಲ್ಲಿ ಮಹಿಳಾ ದಿನಾಚರಣೆ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಜೇಸಿಐ ವಲಯ ಸಂಯೋಜಕಿ ರೂಪಾ ಗೋಪಾಲಕೃಷ್ಣ, ಮಹಿಳಾ ಸಮಾಜದ ಅಧ್ಯಕ್ಷೆ ಸುಮಾ ಸುದೀಪ್ ಹಾಗೂ ಜೇಸಿಐ ಅಧ್ಯಕ್ಷ ವಸಂತ್ ಅವರನ್ನು ಸನ್ಮಾನಿಸಲಾಯಿತು.
ಗೆಲ್ಲುವ ವಿಶ್ವಾಸ ಇದೆ: ಯದುವೀರ್‌ ಒಡೆಯರ್‌
ಚುನಾವಣೆಗೆ ಬಂದರೆ ಸಾರ್ವಜನಿಕ ಜೀವನಕ್ಕೆ ಬಂದ ಅರ್ಥ. ಈಗಾಗಲೇ ನಾನು ಚುನಾವಣೆಗೆ ಸಜ್ಜಾಗಿದ್ದೇನೆ. 9 ವರ್ಷಗಳ ಹಿಂದೆಯೇ ರಾಜಕೀಯಕ್ಕೆ ಬರಬೇಕು ಅಂದುಕೊಂಡಿದ್ದೆ. ಕಳೆದ ಒಂದು ವರ್ಷದ ಹಿಂದೆ ತಯಾರಿ ಮಾಡಿಕೊಂಡಿದ್ದೆ ಎಂದು ಕೊಡಗು ಮೈಸೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಹೇಳಿದ್ದಾರೆ.
ಚುನಾವಣಾ ಕರ್ತವ್ಯ ಸರಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಸೂಚನೆ
ಬರ ನಿರ್ವಹಣೆ ಸಂಬಂಧ ಮಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ವೆಂಕಟರಾಜಾ, ಬೇಸಿಗೆ ಜೊತೆಗೆ ಲೋಕಸಭಾ ಚುನಾವಣೆ ಶೀಘ್ರ ಪ್ರಕಟವಾಗಲಿದ್ದು, ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಜೊತೆಗೆ ಚುನಾವಣಾ ಕರ್ತವ್ಯವನ್ನು ಅಧಿಕಾರಿಗಳು ಸಮನ್ವಯತೆಯಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಹಿಂದುಳಿದ ವರ್ಗಗಳ ಹಿತಾಸಕ್ತಿ ಕಡೆಗಣಿಸಿದ ಕಾಂಗ್ರೆಸ್‌: ರಘು ಕೌಟಿಲ್ಯ ಆರೋಪ
ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿಗಳಿಂದಾಗಿ ಹಲವು ನಿಗಮಗಳ ಹಣ ದೊರಕುತ್ತಿಲ್ಲ. ಇದರಿಂದ ವಿವಿಧ ಸಮುದಾಯಗಳ ಬಡ ವಿದ್ಯಾರ್ಥಿಗಳ ಬದುಕನ್ನು ಕತ್ತಲಲ್ಲಿ ಇಟ್ಟಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ಹಿಂದುಳಿದವರ ಮೇಲೆ ಇಟ್ಟಿರುವ ಡೋಂಗಿ ಮುಖವಾಡವನ್ನು ಕಳಚಬೇಕಿದೆ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ರಘು ಕೌಟಿಲ್ಯ ಕರೆ ನೀಡಿದ್ದಾರೆ.
  • < previous
  • 1
  • ...
  • 392
  • 393
  • 394
  • 395
  • 396
  • 397
  • 398
  • 399
  • 400
  • ...
  • 482
  • next >
Top Stories
2 ಬಾರಿ ಲೋಕಸಭೆ ಸೋತ್ತಿದ್ದು, ಕೇಂದ್ರದ ಆಸೆ ಉಳಿದಿಲ್ಲ : ಸಿದ್ದು
ಇಂದಿನಿಂದ ದೇವಾಲಯಗಳಲ್ಲಿಪ್ಲಾಸ್ಟಿಕ್‌ ನಿಷೇಧಿಸಿದ ಸರ್ಕಾರ
ಬೀದಿನಾಯಿಗಳ ಪರವಾಗಿಕನ್ನಡ ಚಿತ್ರರಂಗದ ಧ್ವನಿ
ಸ್ವಾತಂತ್ರ್ಯೋತ್ಸವಕ್ಕೆ ಮಾಣಿಕ್ ಷಾ ಮೈದಾನ ಸಜ್ಜು : ಎಲ್ಲೆಲ್ಲಿ ಸಂಚಾರ ನಿರ್ಬಂಧ
ವಿದೇಶಿ ಪ್ರಜೆ ಆಗಿದ್ದಾಗಲೂ ವೋಟರ್‌ ಲಿಸ್ಟಲ್ಲಿ ಸೋನಿಯಾ ಹೆಸರಿತ್ತು: ಬಿಜೆಪಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved