• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈಲ್ವೆ ಬ್ಯಾರಿಕೇಡ್‌ಗೆ ಸಿಲುಕಿ ಕಾಡಾನೆ ಪರದಾಟ!
ರೈಲ್ವೆ ಬ್ಯಾರಿಕೇಡ್ ಗೆ ಸಿಲುಕಿ ಕಾಡಾನೆ ಪರದಾಟ ನಡೆಸಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಜ್ಜಳ್ಳಿಯಲ್ಲಿ ಗುರುವಾರ ನಡೆದಿದೆ. ಗ್ರಾಮದ ಕೆಲವರನ್ನು ಹೆಣ್ಣಾನೆ ಆಕ್ರಮಣ ಮಾಡಲು ಯತ್ನಿಸಿದ್ದು ಆರ್.ಆರ್.ಟಿ ತಂಡದ ವಿನೋದ್, ದರ್ಶನ್, ಹರ್ಷಿತ್ ಕಾಡಾನೆಯನ್ನು ಅರಣ್ಯಕ್ಕೆ ಅಟ್ಟಿದ್ದರು.
ಪುರುಷ-ಮಹಿಳೆ ಸಹಭಾಗಿತ್ವದಿಂದ ಸಬಲೀಕರಣ: ಶಾಂತಿ ರಾಜು
ಮಾದಪಟ್ಟಣ ಸಮುದಾಯ ಭವನದಲ್ಲಿ ಮಾದಾಪಟ್ಟಣ ದೇವಿ ಸ್ತ್ರೀ ಶಕ್ತಿ ಮತ್ತು ವಿನಾಯಕ ಶ್ರೀ ಶಕ್ತಿ ಗುಂಪುಗಳ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ನಡೆಯಿತು. ತಾಲೂಕು ಆರೋಗ್ಯ ಶಿಕ್ಷಣ ಅಧಿಕಾರಿ ಶಾಂತಿ ರಾಜು ಉದ್ಘಾಟಿಸಿದರು.
ಟಿಕೆಟ್ ವಂಚಿತರ ಅಸಮಾಧಾನ ಹೋಗಲಾಡಿಸಲು ಪ್ರಯತ್ನ: ಎಸ್. ಸುರೇಶ್ ಕುಮಾರ್
ನಳಿನ್ ಕುಮಾರ್ ಕಟೀಲ್ ಹಾಗೂ ಪ್ರತಾಪ್ ಸಿಂಹ ಹೇಳಿಕೆ ನಮಗೆ ಖುಷಿ ಕೊಟ್ಟಿದೆ. ಮೂರನೇ ಬಾರಿಗೆ ಕಮಲ‌ ಅರಳಬೇಕು, ನರೇಂದ್ರ ಮೋದಿ ಪ್ರಧಾನಿಯಾಗಬೇಕೆಂಬ ಗುರಿ ನಮ್ಮದು ಎಂದು ಮಾಜಿ ಸಚಿವ, ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಗುರುವಾರ ಮಡಿಕೇರಿಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಡಳಿತ ಭವನ ಬಳಿ ಬೆಂಚು ಮಾದರಿ ತಡೆಗೋಡೆ ನಿರ್ಮಾಣ ಚಿಂತನೆ
ಮಡಿಕೇರಿ ಜಿಲ್ಲಾಡಳಿತ ಭವನದ ಬಳಿ ತಡೆಗೋಡೆ ಸಂಬಂಧ ಪರ್ಯಾಯ ಅಭಿವೃದ್ಧಿ ಬಗ್ಗೆ ಯೋಚಿಸಲಾಗಿದ್ದು, ‘ಬೆಂಚು ಮಾದರಿ’ಯಲ್ಲಿ ತಡೆಗೋಡೆ ನಿರ್ಮಿಸುವ ಸಂಬಂಧ 15 ದಿನದಲ್ಲಿ ಡಿಪಿಆರ್(ಸವಿಸ್ತಾರ) ಸಿದ್ಧಪಡಿಸಿ, ವರದಿ ಸಲ್ಲಿಸುವಂತೆ ಭಾರತೀಯ ವಿಜ್ಞಾನ ಸಂಸ್ಥೆಯ ಪ್ರಾಧ್ಯಾಪಕರಿಗೆ ಸೂಚಿಸಲಾಗಿದೆ ಎಂದು ವಿಧಾನಸಭೆ ಅರ್ಜಿಗಳ ಸಮಿತಿ ಪ್ರಮುಖರು ತಿಳಿಸಿದ್ದಾರೆ.
ಕೊಡಗಿಗೆ ಎಂ.ಆರ್.ಐ. ಸ್ಕ್ಯಾನಿಂಗ್ ಘಟಕ ಮಂಜೂರು
ಒಟ್ಟು ರು.10.70 ಕೋಟಿ ಮೊತ್ತದ ಎಂ.ಆರ್.ಐ ಸ್ಕ್ಯಾನಿಂಗ್ ಉಪಕರಣ ಕೊಡಗು ಜಿಲ್ಲೆಗೆ ಇದೀಗ ಮಂಜೂರಾಗಿದೆ. ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಅವರು ಸರ್ಕಾರದ ಜೊತೆ ಸಾಕಷ್ಟು ಬಾರಿ ಸಂವಹನ ನಡೆಸಿ ಈ ಸೌಲಭ್ಯ ಮಂಜೂರುಗೊಳಿಸಿದ್ದಾರೆ.
ಮಾ.16ರ ತನಕ ವಿಶ್ವ ಗ್ಲಾಕೋಮಾ ಸಪ್ತಾಹ ಆಚರಣೆ
ಗ್ಲಾಕೋಮವನ್ನು ಸದ್ದಿಲ್ಲದೇ ದೃಷ್ಟಿ ಕದ್ದೊಯ್ಯುವ ಕಳ್ಳ ಎಂದು ಕರೆಯಬಹುದು. ಗ್ಲಾಕೋಮಾ ಕಣ್ಣಿಗೆ ಸಂಬಂಧಪಟ್ಟ ಆತಂಕಕಾರಿ ಕಾಯಿಲೆಯ ಸ್ಥಿತಿಗಳಲ್ಲೊಂದು. ಕೊಡಗು ಜಿಲ್ಲೆಯಲ್ಲೂ ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಮಾ.16ರ ವರೆಗೆ ವಿಶ್ವ ಗ್ಲಾಕೋಮಾ ಸಪ್ತಾಹ ಆಚರಿಸಲಾಗುತ್ತಿದೆ.
ಕೊಡಗು ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಉರುಳಿಸಲು ಕ್ಷಣಗಣನೆ
ಸುಮಾರು ರು.7 ಕೋಟಿ ವೆಚ್ಚದಲ್ಲಿ ಜರ್ಮನ್ ತಂತ್ರಜ್ಞಾನದಲ್ಲಿ ನಡೆದ ತಡೆಗೋಡೆ ಕಾಮಗಾರಿ ಕಳಪೆ ಕಾಮಗಾರಿಯಾಗಿದೆ ಎಂದು ಅಂದಿನ ವಿರೋಧ ಪಕ್ಷವಾಗಿದ್ದ ಕಾಂಗ್ರೆಸ್ ಆರೋಪ ನಡೆಸಿ ಹೋರಾಟ ಮಾಡಿತ್ತು. ಇದೀಗ ಪರಿಶೀಲನೆ ಬಳಿಕ ತಡೆಗೋಡೆ ಕೆಡಹಲು ಸಿದ್ಧತೆ ನಡೆದಿದೆ.
ಪ್ರಜಾಪ್ರಭುತ್ವದ ಮೌಲ್ಯವರ್ಧನೆಗೆ ಸಂವಿಧಾನ ಅಡಿಪಾಯ: ಡಾ.ನವೀನ್ ಕುಮಾರ್‌
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಭಾರತದ ಸಂವಿಧಾನದ ಬಗ್ಗೆ ವಿಚಾರ ಮಂಡನೆ ಹಾಗೂ 2022-23ನೇ ಸಾಲಿನಲ್ಲಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅತಿ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರಿಗೆ ಹಾಗೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ನಡೆಯಿತು.
ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ
ವಿರಾಜಪೇಟೆ ತಾಲೂಕಿನ ಚೆನ್ನಂಗಿ ಅಬ್ಬೂರು ಬಳಿಯ ಬೀಚ್ ಲ್ಯಾಂಡ್ ಕಾಫಿ ತೋಟವೊಂದರಲ್ಲಿ ಬುಧವಾರ ಕಾಡಾನೆ ದಾಳಿ ನಡೆದಿದ್ದು, ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಅಜಬಾನು (37) ಆನೆ ದಾಳಿಯಿಂದ ಮೃತಪಟ್ಟರು.
ಭಾಷೆ ಉಳಿಯಲು ಸಾಹಿತ್ಯ ಬೆಳವಣಿಗೆ ಅಗತ್ಯ: ಬಿ.ಜಿ.ಅನಂತಶಯನ
ಸೋಮವಾರಪೇಟೆಯಲ್ಲಿ ನಡೆದ ಕರ್ನಾಟಕ ರಕ್ಷಣಾ ವೇದಿಕೆ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಜಾನಪದ ಪರಿಷತ್ ಅಧ್ಯಕ್ಷ ಬಿ.ಜಿ.‌ಅನಂತಶಯನ, ಕನ್ನಡ ಭಾಷೆಗೆ ಸಾಹಿತ್ಯವೇ ತಾಯಿ ಬೇರಿದ್ದಂತೆ. ಭಾಷೆ ಉಳಿಯಬೇಕಿದ್ದರೆ ಸಾಹಿತ್ಯದ ಬೆಳವಣಿಗೆಯಾಗಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಮುನ್ನಡೆಯಲಿ ಎಂದರು.
  • < previous
  • 1
  • ...
  • 393
  • 394
  • 395
  • 396
  • 397
  • 398
  • 399
  • 400
  • 401
  • ...
  • 481
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved