ವನ್ಯಜೀವಿ ಉತ್ಪನ್ನಗಳ ವಿಚಾರದಲ್ಲಿ ಅರಣ್ಯಾಧಿಕಾರಿಗಳು ಕಾನೂನು ಮೀರಬಾರದು: ಶಾಸಕ ಪೊನ್ನಣ್ಣಸರ್ಕಾರದ ಗ್ಯಾರಂಟಿಗಳನ್ನು ಪೂರೈಸಲು ಸುಮಾರು 4 ತಿಂಗಳ ಕಾಲ ಆರ್ಥಿಕ ಹೊರೆಯಾಗಿತ್ತು. ಆದರೆ ಈಗ ಎಲ್ಲವೂ ಸರಿಯಾಗಿದ್ದು, ಅಭಿವೃದ್ಧಿ ಕಾರ್ಯಗಳು ಆರಂಭಗೊಳ್ಳಲಿವೆ. ವಿವಿಧ ಕಾಮಗಾರಿಗಳಿಗೆ ಕ್ರಿಯಾ ಯೋಜನೆ ತಯಾರಾಗುತ್ತಿದ್ದು, ಅನುದಾನ ಬಿಡುಗಡೆಯಾಗಲಿದೆ. ಕೊಡಗಿನಲ್ಲೂ ಅಭಿವೃದ್ಧಿ ಕಾರ್ಯಗಳು ವೇಗವನ್ನು ಪಡೆದುಕೊಳ್ಳಲಿದೆ ಎಂದು ಪೊನ್ನಣ್ಣ ಸ್ಪಷ್ಟಪಡಿಸಿದರು.