ತಿತಿಮತಿಯಲ್ಲಿ ಜೇನುಕುರುಬರ ಕ್ರೀಡೋತ್ಸವ: ಆದಿವಾಸಿಗಳ ಸಂಸ್ಕೃತಿ ಅನಾವರಣಆಯೋಜಿಸಿದ 5ನೇ ವರ್ಷದ ಕ್ರೀಡೋತ್ಸವದಲ್ಲಿ ಕ್ರಿಕೆಟ್ ಪಂದ್ಯಾವಳಿ, ಹಗ್ಗ ಜಗ್ಗಾಟ, ಕಪ್ಪೆ ಜಿಗಿತ, ಮ್ಯೂಸಿಕಲ್ ಚೇರ್ ಸೇರಿದಂತೆ ಮಹಿಳೆಯರು, ಪುರುಷರು, ಮಕ್ಕಳಿಗೆ ಹಲವಾರು ಕ್ರೀಡಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.