ಸೋಮವಾರಪೇಟೆಗೆ ಗೋ ಸಂರಕ್ಷಣಾ ಯಾತ್ರೆ ಪ್ರವೇಶಶ್ರೀ ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಹಾಗೂ ಗೋಸೇವಾ ಗತಿವಿಧಿ ಕರ್ನಾಟಕ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪುದು ಗ್ರಾಮದಲ್ಲಿ ನಡೆಯಲಿರುವ ಅಷ್ಟೋತ್ತರ ಶ್ರೀಮದ್ ಭಾಗವತ ಸಪ್ತಾಹ ಮಹಾಯಜ್ಞಾದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸಲಿರುವ ಗೋ ಸಂರಕ್ಷಣಾ ಯಾತ್ರೆ ಬುಧವಾರ ಸೋಮವಾರಪೇಟೆ ಪಟ್ಟಣ ಪ್ರವೇಶಿಸಿತು.