• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶನಿವಾರಸಂತೆ: ಧರ್ಮಸ್ಥಳಕ್ಕೆ ಪಾದಯಾತ್ರೆಗೆ ಚಾಲನೆ
ಶನಿವಾರಸಂತೆ ಭಾಗದ ನೂರಾರು ಪಾದಯಾತ್ರಿಗಳ ತಂಡ ಮಾ.7 ರ ವರೆಗೆ ಧರ್ಮಸ್ಥಳಕ್ಕೆ ಪಾದಯಾತ್ರೆ ತೆರಳುವ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಪಾದಯಾತ್ರಿಗಳು ಪಟ್ಟಣದ ಶ್ರೀ ಪಾರ್ವತಿ ಚಂದ್ರಮೌಳೇಶ್ವರ ಗಣಪತಿ ದೇವಸ್ಥಾನದಲ್ಲಿ ಶ್ರೀ ವಿನಾಯಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಹೊರಟರು.
ಕುಶಾಲನಗರ: ಹೆಣ್ಣುಮಕ್ಕಳ ಹಕ್ಕುಗಳ ಕುರಿತು ತರಬೇತಿ ಕಾರ್ಯಾಗಾರ
2023-24ನೇ ಸಾಲಿನ ಮಿಶನ್ ಶಕ್ತಿ ಯೋಜನೆಯಯಡಿ ‘ಬೇಟಿ ಬಚವೊ-ಬೇಟಿ ಪಡಾವೊ’ ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಂಗವಾಗಿ ಕುಶಾಲನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ‘ಹೆಣ್ಣುಮಕ್ಕಳ ಹಕ್ಕುಗಳ ಕುರಿತು ತರಬೇತಿ ಕಾರ್ಯಾಗಾರ’ ನಡೆಯಿತು.
ಗಾಳಿಬೀಡು ಗ್ರಾಮ ಪಂಚಾಯಿತಿ 47 ಲಕ್ಷ ರು.ವೆಚ್ಚದ ನೂತನ ಕಟ್ಟಡ ಉದ್ಘಾಟನೆ
ವಿವಿಧ ಯೋಜನೆಯಡಿ 47 ಲಕ್ಷ ರೂ. ವೆಚ್ಚದಲ್ಲಿ ಗಾಳಿಬೀಡು ಗ್ರಾಮ ಪಂಚಾಯಿತಿಯಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡವನ್ನು ಸಂಸದ ಪ್ರತಾಪ್ ಸಿಂಹ ಹಾಗೂ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮಂಗಳವಾರ ಉದ್ಘಾಟಿಸಿದರು.
7ರಿಂದ ಹೊದ್ದೂರು ಶ್ರೀ ಭಗವತಿ ದೇವಾಲಯ ಬ್ರಹ್ಮಕಲಶೋತ್ಸವ
ಹೊದ್ದೂರು ಶ್ರೀ ಭಗವತಿ ದೇವಾಲಯವು ಶಿಥಿಲಾವಸ್ಥೆ ಯಲ್ಲಿದ್ದುದರಿಂದ ಗ್ರಾಮಸ್ಥರು ಪುನರ್ ನಿರ್ಮಾಣಕ್ಕೆ ಮುಂದಾಗಿ ಇದೀಗ ಸುಂದರ ಶಿಲಾಮಯ ದೇವಾಲಯ ನಿರ್ಮಾಣಗೊಂಡಿದೆ. ಮಾ.13ರಂದು ಬೆಳಗ್ಗೆ ಪೀಠ ಪ್ರತಿಷ್ಠೆ, ಬಿಂಬ ಪ್ರತಿಷ್ಠೆ ,ನಾಗ ಪ್ರತಿಷ್ಠೆ, ಬ್ರಹ್ಮ ಕಳಶ ಪೂಜೆ ಮತ್ತಿತರ ವೈದಿಕ ಕಾರ್ಯಕ್ರಮಗಳು ಜರುಗಲಿವೆ.
ಕಾಕೋಟುಪರಂಬು: 15ರಿಂದ ನೆಸ್‌ಕಫೆ ಕೊಡಗು ಹಾಕಿ ಕಪ್ ಪಂದ್ಯಾವಳಿ
ಕಾಕೋಟುಪರಂಬು ಹಾಕಿ ಮೈದಾನದಲ್ಲಿ ಮೂರು ದಿನಗಳ ಕಾಲ ಪಂದ್ಯಾವಳಿ ನಡೆಯಲಿದ್ದು, ಜಿಲ್ಲಾ ಹಾಕಿ ಲೀಗ್ ಮೂಲಕ ಆಯ್ಕೆಯಾದ 8 ತಂಡಗಳು ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿವೆ
ತೊರೆನೂರು: 8ರಂದು ಶಿವರಾತ್ರಿ ವಿಶೇಷ ಪೂಜೆ, ಜಾನಪದ ಉತ್ಸವ
ಮಹಾಶಿವರಾತ್ರಿ ಅಂಗವಾಗಿ ತೊರೆನೂರು ಶ್ರೀ ಶನೇಶ್ವರ ಸ್ವಾಮಿ ದೇವಾಲಯದಲ್ಲಿ ಮಾ.8ರಂದು ಬೆಳಗ್ಗೆ ಗಣಪತಿ ಹೋಮ, ವಿವಿಧ ಅಭಿಷೇಕಗಳು, ನಂತರ ಸಾಮೂಹಿಕ ಮಹಾ ಮೃತ್ಯುಂಜಯ ಹೋಮ ನಡೆಸಲಾಗುವುದು.
ಶ್ರವಣದ ಬಗ್ಗೆ ಪ್ರತಿಯೊಬ್ಬರೂ ಹೆಚ್ಚಿನ ಕಾಳಜಿ ವಹಿಸಿ: ಡಾ.ಆನಂದ್
ಒಂದು ಸಾವಿರ ಜನರಲ್ಲಿ 291 ಮಂದಿಗೆ ಒಂದಲ್ಲ ಒಂದು ರೀತಿಯಲ್ಲಿ ಶ್ರವಣದೋಷ ಇರುತ್ತದೆ. ಆದ್ದರಿಂದ ಸೂಕ್ಷ್ಮ ಭಾಗವಾದ ಶ್ರವಣ ಬಗ್ಗೆ ಎಚ್ಚರವಹಿಸಬೇಕು. 75 ಡಿಸಿಬಲ್‌ಗಿಂತ ಕಡಿಮೆ ಶಬ್ದ ಬಳಸಬೇಕು.
ಶನಿವಾರಸಂತೆ: ಸುಪ್ರಜ ಶಾಲೆಯಲ್ಲಿ ಮಕ್ಕಳ ಸಂತೆ, ಅಂಕಪಟ್ಟಿ ವಿತರಣೆ
ಶಾಲಾ ಆವರಣದಲ್ಲಿ ಮೂರು ಮತ್ತು ನಾಲ್ಕನೇ ತರಗತಿ ಪುಟಾಣಿಗಳು ಮಕ್ಕಳ ಸಂತೆ ಹಮ್ಮಿಕೊಂಡಿದ್ದರು. ಶಾಲಾ ಮಕ್ಕಳು ತಮ್ಮ ಮನೆಯ ಹೊಲ ಗದ್ದೆ, ಹಿತ್ತಲು ತೋಟಗಳಲ್ಲಿ ವಿವಿಧ ಬೆಳೆದ ತರಕಾರಿ, ಸೊಪ್ಪು, ಹಣ್ಣು ಹಂಪಲು ಹಾಗೂ ಮನೆಯಲ್ಲಿ ತಯಾರಿಸಿದ ತಿಂಡಿ ತಿನಿಸುಗಳನ್ನು ತಂದು ಮಾರಾಟ ಮಾಡಿದರು.
ಧರ್ಮಸ್ಥಳ ಪಾದಯಾತ್ರೆಗೆ ತಲಕಾವೇರಿ ಪುಣ್ಯತೀರ್ಥ ಸಂಗ್ರಹ
ತಲಕಾವೇರಿಯಿಂದ ಸಂಗ್ರಹಿಸಿದ ಪುಣ್ಯತೀರ್ಥವನ್ನು ವಿಶೇಷ ಬೆಳ್ಳಿರಥದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ಸನ್ನಿಧಿಗೆ ಪಾದಯಾತ್ರೆಯೊಂದಿಗೆ ತೆರಳಿ ದೇವರಿಗೆ ಅರ್ಪಿಸಲಾಗುತ್ತದೆ.
ಕಾವೇರಿ ಹೂಳೆತ್ತುವ ಕಾಮಗಾರಿಗೆ ಸ್ಥಳೀಯರು, ಜನಪ್ರತಿನಿಧಿಗಳ ವಿರೋಧ
ಹೂಳೆತ್ತಿದ್ದಲ್ಲಿ ನದಿಯಲ್ಲಿ ನೀರಿನ ಸಂಗ್ರಹಕ್ಕೆ ತೊಡಕು ಉಂಟಾಗಲಿದೆ ಎಂದು ಸ್ಥಳೀಯರು ಹಾಗೂ ಜನಪ್ರತಿನಿಧಿಗಳು ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿದರು.
  • < previous
  • 1
  • ...
  • 399
  • 400
  • 401
  • 402
  • 403
  • 404
  • 405
  • 406
  • 407
  • ...
  • 481
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved