• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kodagu

kodagu

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಟೋರಿ- ಪಾಳು ಬಿದ್ದಿದ್ದ ಜಮೀನಿನಲ್ಲಿ ನಳನಳಿಸುತ್ತಿದೆ ತರಕಾರಿ ತೋಟ
ಸ್ವಚ್ಛತಾ ಕಾರ್ಯದಲ್ಲಿ ಮಾದರಿಯಾದ ಕಡೇಶ್ವಾಲ್ಯದ ಮಹಿಳೆಯರ ಮತ್ತೊಂದು ದಿಟ್ಟಹೆಜ್ಜೆ
ತರಗತಿ ಬಹಿಷ್ಕರಿಸಿ ಅತಿಥಿ ಉಪನ್ಯಾಸಕರ ಪ್ರತಿಭಟನೆ ಆರಂಭ
ಕಾಲೇಜಿನಲ್ಲಿ ಮಂಗಳೂರು ವಿ.ವಿ.ಯ ಅಡಿಯಲ್ಲಿ ಸುಮಾರು 45ಕ್ಕೂ ಅಧಿಕ ಮಂದಿ ಅತಿಥಿ ಉಪನ್ಯಾಸಕರು ಕೆಲಸ ಮಾಡುತ್ತಿದ್ದಾರೆ. ಆದರೆ ಕಳೆದ ಐದು ತಿಂಗಳಿನಿಂದ ಉಪನ್ಯಾಸಕರಿಗೆ ವೇತನ ಆಗಿಲ್ಲ. ಇದರಿಂದ ಬೇಸತ್ತ ಉಪನ್ಯಾಸಕರು ತರಗತಿ ಬಹಿಷ್ಕರಿಸಿ ಕಾಲೇಜಿನ ಮುಂಭಾಗ ಕುಳಿತು ಪ್ರತಿಭಟನೆ ನಡೆಸಿದರು.
ಎದೆಗೆ ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ
ಬೇರೆ ಕಡೆ ಉದ್ಯೋಗದಲ್ಲಿರುವ ಪ್ರವೀಣ್ ಕೆಲವು ದಿನಗಳ ಹಿಂದಷ್ಟೇ ಗ್ರಾಮದ ಮನೆಗೆ ಬಂದಿದ್ದ ಎನ್ನಲಾಗಿದ್ದು, ಗುರುವಾರ ಸಂಜೆ ಎದೆಗು ಕೋವಿಯಿಂದ ಗುಂಡು ಹಾರಿಸಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಸೋಮವಾರಪೇಟೆ ಪೋಲೀಸ್ ವೃತ್ತ ನಿರೀಕ್ಷಕರು,ಸಿಬ್ಬಂದಿ ಭೇಟಿ ನೀಡಿದ್ದು ಕುಟುಂಬಸ್ಥರ ದೂರಿನಂತೆ ತನಿಖೆ ನಡೆಸಿದ್ದಾರೆ.
ಹಿತರಕ್ಷಣಾ ಸಮಿತಿ ತ್ರೈಮಾಸಿಕ ಸಭೆಗೆ ಅಧಿಕಾರಿಗಳ ಗೈರು: ಸದಸ್ಯರು ಗರಂ
ಪರಿಶಿಷ್ಟ ಜಾತಿ ಮತ್ತು ವರ್ಗಗಳ ಹಿತರಕ್ಷಣಾ ಸಮಿತಿಯ ತ್ರೈಮಾಸಿಕ ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸೋಮವಾರಪೇಟೆಯಲ್ಲಿ ಸಮಿತಿ ಸದಸ್ಯರು ಒತ್ತಾಯಿಸಿದರು.
ದ್ವಿತೀಯ ಪಿಯು ಪರೀಕ್ಷೆ: ಮೊದಲ ದಿನ 88 ಮಂದಿ ಗೈರು
ಪರೀಕ್ಷೆ ಹಿನ್ನಲೆ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿತ್ತು. ಪೊಲೀಸರ ನಿಯೋಜನೆ, ಪರೀಕ್ಷಾ ಕೇಂದ್ರದಲ್ಲಿ ಶುಶ್ರೂಷಕರು ಹಾಗೂ ಪೊಲೀಸರ ನಿಯೋಜನೆ, ಬ್ಯಾಗ್ ಇಟ್ಟುಕೊಳ್ಳಲು ಪ್ರತ್ಯೇಕ ಕೊಠಡಿ ವ್ಯವಸ್ಥೆ, ಕುಡಿಯುವ ನೀರು ಮತ್ತಿತರ ಅಗತ್ಯ ಮೂಲ ಸೌಲಭ್ಯವನ್ನು ಜಿಲ್ಲಾಡಳಿತ ವತಿಯಿಂದ ಕೈಗೊಳ್ಳಲಾಗಿತ್ತು.
ಪುತ್ತಿಲ ಲೋಕಸಭೆಗೆ ಸ್ಪರ್ಧೆ ಘೋಷಣೆ: ಪುತ್ತೂರಲ್ಲಿ ದಿಢೀರ್‌ ಬಿಜೆಪಿ ಸಭೆ
ಶುಕ್ರವಾರ ಬೆಳಗ್ಗೆ ಮಂಗಳೂರಿನಲ್ಲಿ ಪಕ್ಷದ ಜಿಲ್ಲಾ ಉಸ್ತುವಾರಿ ಅರವಿಂದ್‌ ಲಿಂಬಾವಳಿ ಕೂಡ ಪುತ್ತಿಲ ಬಿಕ್ಕಟ್ಟು ಶಮನಕ್ಕೆ ಸೂಚನೆ ನೀಡಿದ್ದು, ಅದರಂತೆ ಶೀಘ್ರವೇ ಪುತ್ತಿಲರನ್ನು ಬೇಷರತ್ತಾಗಿ ಪಕ್ಷಕ್ಕೆ ಸೇರ್ಪಡೆಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
ಕಾಂಗ್ರೆಸ್‌ ಸರ್ಕಾರ ಎಲ್ಲ ರಂಗಗಳಲ್ಲಿಯೂ ವೈಫಲ್ಯ: ಕೊಡಗು ಬಿಜೆಪಿ ಆರೋಪ
ರಾಜ್ಯ ಸರ್ಕಾರ ಅಲ್ಪಸಂಖ್ಯಾತರನ್ನು ಓಲೈಸುವ ಕೆಲಸಕ್ಕೆ ಮುಂದಾಗಿದೆ. ಗೃಹ ಸಚಿವರು ಪ್ರಕರಣ ಗಂಭೀರವಾಗಿ ಪರಿಗಣಿಸಬೇಕಿತ್ತು. ದೇಶಭಕ್ತ ಮತದಾರರು ಇವೆಲ್ಲ ವಿಷಯವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ಲೋಕಸಭೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಎಚ್ಚರಿಸಿದ್ದಾರೆ.
ಬಿಸಿಲು ಝಳ ಹೆಚ್ಚಳ: ಕಾಫಿ ತೋಟಕ್ಕೆ ನೀರು ಕೃತಕ ಸಿಂಪಡಣೆ
ಕೊಡಗಿನಲ್ಲಿ ಬಿರು ಬಿಸಿಲಿನಿಂದಾಗಿ ಕಾಫಿ ಗಿಡಗಳು ಒಣಗಿ ಹೋಗುತ್ತಿವೆ. ಜಿಲ್ಲೆಯಾದ್ಯಂತ ಈಗಾಗಲೇ ಕಾಫಿ ಕೊಯ್ಲಿನ ಕಾರ್ಯ ಮುಕ್ತಾಯದ ಹಂತದಲ್ಲಿದೆ. ಇದರಿಂದ ಮುಂದಿನ ವರ್ಷದ ಫಸಲಿಗೆ ಬೆಳೆಗಾರರು ಮೋಟಾರ್ ಪಂಪ್ ಸೆಟ್ ಗಳ ಮೂಲಕ ಸ್ಪ್ರಿಂಕ್ಲರ್ ನಲ್ಲಿ ಕೃತಕವಾಗಿ ನೀರು ಹಾಯಿಸುತ್ತಿದ್ದಾರೆ.
ಹಾರಂಗಿ ಜಲಾಶಯ ಸಂಗ್ರಹ ಬಹುತೇಕ ಕ್ಷೀಣ!
8.5 ಟಿ.ಎಂ.ಸಿ. ಸಂಗ್ರಹ ಸಾಮರ್ಥ್ಯ ಹೊಂದಿರುವ ಹಾರಂಗಿ ಜಲಾಶಯದಲ್ಲಿ ಇದೀಗ ಕೇವಲ 2.6 ಟಿಎಂಸಿ ಪ್ರಮಾಣದ ನೀರಿನ ಸಂಗ್ರಹ ಇದ್ದು, ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಬಹುತೇಕ ಕಡಿಮೆಯಾಗಿದೆ. ಬೇಸಿಗೆ ಬೆಳೆಗೆ ನೀರಿನ ಅಭಾವ ಎದ್ದು ಕಾಣುತ್ತಿದೆ.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು, ಸದಸ್ಯರ ನೇಮಕ
ಬಿಜೆಪಿ ಕೊಡಗು ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪದಾಧಿಕಾರಿಗಳು ಹಾಗೂ ಸದಸ್ಯರನ್ನು ನೇಮಿಸಲಾಗಿದೆ. ಪಕ್ಷದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆಯೊಂದಿಗೆ ನೇಮಕ ಮಾಡಲಾಗಿದೆ ಎಂದು ಮೋರ್ಚಾದ ಜಿಲ್ಲಾಧ್ಯಕ್ಷ ಅಪ್ರು ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
  • < previous
  • 1
  • ...
  • 401
  • 402
  • 403
  • 404
  • 405
  • 406
  • 407
  • 408
  • 409
  • ...
  • 481
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved